ದೇಶಔಷಧಗಳಿಗೆ ಅಗತ್ಯವಿರುವ ರಾಸಾಯನಿಕ ಮುಂದಿನ ದಿನಗಳಲ್ಲಿ ಭಾರತದಲ್ಲೇ ತಯಾರಿ: ಸದಾನಂದ ಗೌಡ
ಭಾರತ ಸ್ವಾವಲಂಬಿ ರಾಷ್ಟ್ರವಾಗುವತ್ತ ದಾಪುಗಾಲಿರಿಸಿದ್ದು ಔಷಧಗಳ ತಯಾರಿಕೆಗೆ ಅಗತ್ಯವಿರುವ ರಾಸಾಯನಿಕಗಳಿಗೆ ಚೀನಾ ದೇಶದ ಮೇಲೆ ಅವಲಂಬಿತವಾಗುವ ಬದಲು ದೇಶೀಯವಾಗಿ ಉತ್ಪಾದಿಸುವ ಕುರಿತಂತೆ ಯೋಜನೆ ರೂಪಿಸಲಾಗುತ್ತಿದೆ