S Jaishankar

Watch | ಭಾರತ-ಚೀನಾ ಬಿಕ್ಕಟ್ಟಿನಿಂದ ಮೂರನೇ ವ್ಯಕ್ತಿಗೆ ಲಾಭ...

BRICS Business Forum 2026: ಭಾರತದ ಮಾರುಕಟ್ಟೆ ಬೃಹತ್, ವೇಗವಾಗಿ ಬೆಳೆಯುತ್ತಿದೆ; ಬಲಿಷ್ಠ ಆರ್ಥಿಕ ಸಹಭಾಗಿತ್ವಕ್ಕೆ ಸೂಕ್ತ ರಾಷ್ಟ್ರ- ಜೈಶಂಕರ್
ಭಾರತವು ಬೃಹತ್ ಹಾಗೂ ವಿಸ್ತರಿಸುತ್ತಿರುವ ಮಾರುಕಟ್ಟೆ, ಹೆಚ್ಚುತ್ತಿರುವ ಉತ್ಪಾದನಾ ಸಾಮರ್ಥ್ಯ, ಹೆಚ್ಚಿನ ಪ್ರತಿಭಾ ಸಂಪನ್ಮೂಲ, ಡಿಜಿಟಲ್ ಅನುಭವ ಮತ್ತು ಕ್ರಿಯಾಶೀಲ ನವೋದ್ಯಮ ಹಾಗೂ ಉದ್ಯಮಶೀಲತಾ ನೆಲೆಯನ್ನು ಹೊಂದಿದೆ.

Watch | ರಷ್ಯಾ ತೈಲ ಖರೀದಿ ಸಮರ್ಥಿಸಿ, ಯುರೋಪ್ ದ್ವಿಮುಖ ನೀತಿಗೆ ಜೈಶಂಕರ್ ತಪರಾಕಿ!

ಪಾಕಿಸ್ತಾನದಂತೆ ಭಾರತ 'ಬ್ರೋಕರ್ ದೇಶವಲ್ಲ': ಸರ್ವ ಪಕ್ಷ ಸಭೆಯಲ್ಲಿ ಜೈಶಂಕರ್ ಲೇವಡಿ!
ಇಂದು ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಪಾಕಿಸ್ತಾನವನ್ನು ಬ್ರೂಕರ್ ರಾಷ್ಟ್ರ ಎಂದು ಲೇವಡಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ? ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...
ಸುಮಾರು 92,712 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊಂದಿರುವ ಟ್ಯಾಂಕರ್ಗಳು ಪ್ರಸ್ತುತ ಭಾರತದ ಮುಂದ್ರಾ ಮತ್ತು ಕಾಂಡ್ಲಾ ಬಂದರುಗಳಿಗೆ ಸಾಗುತ್ತಿವೆ.

Watch | ಇರಾನ್ ಹಡಗು ಕೊಚ್ಚಿಯಲ್ಲಿ ನಿಲುಗಡೆ! 'ಮಾನವೀಯ ದೃಷ್ಟಿಯಿಂದ ಅನುಮತಿ'

ಕೊಚ್ಚಿ ಬಂದರಿನಲ್ಲಿ ಇರಾನಿನ ನೌಕಾ ಹಡಗು ನಿಲ್ಲಿಸಲು ಅನುಮತಿ: ಎಸ್. ಜೈಶಂಕರ್ ಹೇಳಿದ್ದು ಏನು? Video
ಕೊಚ್ಚಿಯ ಬಂದರಿನಲ್ಲಿ ಇರಾನಿನ ನೌಕಾ ಹಡಗನ್ನು ನಿಲ್ಲಿಸಲು ಭಾರತ ಮಾನವೀಯತೆ ದೃಷ್ಟಿಯಿಂದ ನಿರ್ಧಾರ ತೆಗೆದುಕೊಂಡಿದೆ ಎಂದು ಜೈಶಂಕರ್ ಸಮರ್ಥಿಸಿಕೊಂಡಿದ್ದಾರೆ.

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್
ಜಗತ್ತು ಪ್ರಸ್ತುತ ಪ್ರಮುಖ ಜಾಗತಿಕ ಆರ್ಥಿಕ ಮತ್ತು ರಾಜಕೀಯ ಬದಲಾವಣೆಗಳಿಗೆ ಒಳಗಾಗುತ್ತಿದೆ. ಪರಿಣಾಮ ಬಹು ಅಧಿಕಾರ ಕೇಂದ್ರಗಳು ಹೊರಹೊಮ್ಮುತ್ತಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು.

ಶೇಖ್ ಹಸೀನಾ ಭಾರತದಲ್ಲಿ ನೆಲೆಸುವ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದೇನು...?
ಕಳೆದ ವರ್ಷ ಆಗಸ್ಟ್ನಲ್ಲಿ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರದ ಸಮಯದಲ್ಲಿ ಅವರ 15 ವರ್ಷಗಳ ಆಡಳಿತವು ಕೊನೆಗೊಂಡಿತು.

