S Jaishankar

ತಾಲಿಬಾನ್ ಜೊತೆ ಭಾರತದ ಮಾತುಕತೆ ತಳ್ಳಿಹಾಕುವಂತಿಲ್ಲ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸುಳಿವು?
ವಿದೇಶ

ತಾಲಿಬಾನ್ ಜೊತೆ ಭಾರತದ ಮಾತುಕತೆ ತಳ್ಳಿಹಾಕುವಂತಿಲ್ಲ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸುಳಿವು?

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವನ್ನು ಗುರುತಿಸಿ ಮಾತುಕತೆ ನಡೆಸಲು ರಷ್ಯಾ, ಚೀನಾಗಳು ತುದಿಗಾಲಲ್ಲಿ ನಿಂತಿರುವಂತಿದೆ.

ತಾಷ್ಕೆಂಟ್‌: ಅಫ್ಘಾನ್ ಶಾಂತಿ, ಸ್ಥಿರತೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ವಿದೇಶಾಂಗ ಸಚಿವ ಜೈಶಂಕರ್
ವಿದೇಶ

ತಾಷ್ಕೆಂಟ್‌: ಅಫ್ಘಾನ್ ಶಾಂತಿ, ಸ್ಥಿರತೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ವಿದೇಶಾಂಗ ಸಚಿವ ಜೈಶಂಕರ್

ತಾಷ್ಕೆಂಟ್‌ನಲ್ಲಿ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿಯನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಫ್ಘಾನ್ ನಲ್ಲಿ ಶಾಂತಿ, ಸ್ಥಿರತೆಗೆ ಭಾರತದ ಬೆಂಬಲ ನಿರಂತರವಾಗಿರುತ್ತದೆ ಎಂದು ಹೇಳಿದ್ದಾರೆ.

ರಷ್ಯಾದ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಪರಮಾಣು, ಬಾಹ್ಯಾಕಾಶ ಮತ್ತು ರಕ್ಷಣಾ ಸಹಕಾರದ ಕುರಿತು ಚರ್ಚೆ!
ವಿದೇಶ

ರಷ್ಯಾದ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಪರಮಾಣು, ಬಾಹ್ಯಾಕಾಶ ಮತ್ತು ರಕ್ಷಣಾ ಸಹಕಾರದ ಕುರಿತು ಚರ್ಚೆ!

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದಾರೆ.

ಗಡಿ ಒಪ್ಪಂದವನ್ನು ಚೀನಾ ಪಾಲಿಸದಿರುವುದೇ ಭಾರತದ ಜೊತೆಗಿನ ಸಂಬಂಧ ಹದಗೆಡಲು ಕಾರಣ: ವಿದೇಶಾಂಗ ಸಚಿವ ಎಸ್ ಜೈಶಂಕರ್
ದೇಶ

ಗಡಿ ಒಪ್ಪಂದವನ್ನು ಚೀನಾ ಪಾಲಿಸದಿರುವುದೇ ಭಾರತದ ಜೊತೆಗಿನ ಸಂಬಂಧ ಹದಗೆಡಲು ಕಾರಣ: ವಿದೇಶಾಂಗ ಸಚಿವ ಎಸ್ ಜೈಶಂಕರ್

ಒಪ್ಪಂದಗಳನ್ನು ಪಾಲಿಸದಿರುವುದರಿಂದ ಭಾರತ-ಚೀನಾ ಸಂಬಂಧಗಳ ಅಡಿಪಾಯಕ್ಕೆ ಭಂಗವುಂಟಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ಕೆಲ ತಾಲಿಬಾನ್ ಮುಖಂಡರೊಂದಿಗೆ ಜೈಶಂಕರ್ ಸಭೆ ಕುರಿತ ವರದಿಗಳು ಸಂಪೂರ್ಣ ಸುಳ್ಳು: ಮೂಲಗಳು
ದೇಶ

ಕೆಲ ತಾಲಿಬಾನ್ ಮುಖಂಡರೊಂದಿಗೆ ಜೈಶಂಕರ್ ಸಭೆ ಕುರಿತ ವರದಿಗಳು ಸಂಪೂರ್ಣ ಸುಳ್ಳು: ಮೂಲಗಳು

ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೆಲ ತಾಲಿಬಾನ್ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿರುವ ವರದಿಗಳು ಸಂಪೂರ್ಣ ಸುಳ್ಳು, ಆಧಾರ ರಹಿತ ಮತ್ತು ಹಾನಿಕಾರ ಎಂದು ಮೂಲಗಳು ಮಂಗಳವಾರ ಹೇಳಿವೆ.

ಆಫ್ಘಾನಿಸ್ತಾನ ಕುರಿತ ಚರ್ಚೆಯಲ್ಲಿ ಭಾರತ ಪ್ರಮುಖ ಭಾಗ ಎಂದು ಅಮೆರಿಕ ಭಾವಿಸುತ್ತದೆ: ವಿದೇಶಾಂಗ ಸಚಿವ ಜೈಶಂಕರ್
ವಿದೇಶ

ಆಫ್ಘಾನಿಸ್ತಾನ ಕುರಿತ ಚರ್ಚೆಯಲ್ಲಿ ಭಾರತ ಪ್ರಮುಖ ಭಾಗ ಎಂದು ಅಮೆರಿಕ ಭಾವಿಸುತ್ತದೆ: ವಿದೇಶಾಂಗ ಸಚಿವ ಜೈಶಂಕರ್

ಆಫ್ಘಾನಿಸ್ತಾನದ ಭವಿಷ್ಯದ ಬಗ್ಗೆ ಚರ್ಚೆ ಬಂದಾಗ ಭಾರತ ಸಂವಹನದ ಪ್ರಮುಖ ಭಾಗವಾಗುತ್ತದೆ ಎಂದು ಅಮೆರಿಕ ಗುರುತಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಬ್ರಿಟನ್ ಪ್ರವಾಸದಲ್ಲಿರುವ ಜೈಶಂಕರ್ ತಂಡದ ಇಬ್ಬರು ಸದಸ್ಯರಿಗೆ ಕೊರೋನಾ ಸೋಂಕು
ವಿದೇಶ

ಬ್ರಿಟನ್ ಪ್ರವಾಸದಲ್ಲಿರುವ ಜೈಶಂಕರ್ ತಂಡದ ಇಬ್ಬರು ಸದಸ್ಯರಿಗೆ ಕೊರೋನಾ ಸೋಂಕು

ಬ್ರಿಟನ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ತಂಡದ ಇಬ್ಬರು ಸದಸ್ಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಕೋವಿಡ್-19 ಜಾಗತಿಕ ಮಟ್ಟದ ಸಮಸ್ಯೆ, ಇದಕ್ಕೆ ಜಾಗತಿಕ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು: ವಿದೇಶಾಂಗ ಸಚಿವ ಜೈಶಂಕರ್ 
ದೇಶ

ಕೋವಿಡ್-19 ಜಾಗತಿಕ ಮಟ್ಟದ ಸಮಸ್ಯೆ, ಇದಕ್ಕೆ ಜಾಗತಿಕ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು: ವಿದೇಶಾಂಗ ಸಚಿವ ಜೈಶಂಕರ್ 

ಜಗತ್ತಿನ ಎಲ್ಲಾ ದೇಶಗಳು ಇಂದು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಒಂದು ಕೋವಿಡ್. ಔಷಧೋಪಚಾರಗಳ ವಿಷಯ ಬಂದಾಗ ಹೈಡ್ರಾಕ್ಸಿಕ್ಲೋರೋಕ್ವಿನ್ ನ್ನು ಅಮೆರಿಕ, ಸಿಂಗಾಪುರ, ಯುರೋಪಿಯನ್ ದೇಶಗಳಿಗೆ ನೀಡಿದ್ದೇವೆ. ನೀವು ಇದನ್ನು ಸಹಾಯ ಎಂದು ಕರೆದರೆ, ನಾವು ಸ್ನೇಹ, ಭ್ರಾತೃತ್ವ ಎನ್ನುತ್ತೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ: ಎಸ್‍ ಜೈಶಂಕರ್ ಸ್ಪಷ್ಟನೆ
ದೇಶ

ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ: ಎಸ್‍ ಜೈಶಂಕರ್ ಸ್ಪಷ್ಟನೆ

ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಎಲ್ಲ ದೇಶಗಳು ಸಮನಾಗಿ ಲಸಿಕೆಗಳನ್ನು ಪಡೆಯಲು ಜಾಗತಿಕ ನ್ಯಾಯಸಮ್ಮತ ಒಕ್ಕೂಟವನ್ನು ನಿರ್ಮಿಸಬೇಕು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ  ಶಂಕರ್ ಹೇಳಿದ್ದಾರೆ.