S Jaishankar

ರೈತರ ಪ್ರತಿಭಟನೆ ಬಗ್ಗೆ ಜೈಶಂಕರ್ ಜತೆ ಚರ್ಚಿಸಿದ್ದೇನೆ: ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್
ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಚರ್ಚಿಸಿದ್ದೇನೆ

ಏಷ್ಯಾದ ಬಲಿಷ್ಠ ರಾಷ್ಟ್ರಗಳ 'ಆರ್‌ಸಿಇಪಿ' ಒಕ್ಕೂಟದಿಂದ ಭಾರತ ಹೊರಕ್ಕೆ: ಸ್ಪಷ್ಟನೆ ಕೊಟ್ಟ ಜೈಶಂಕರ್
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶೀಯ ಮಾರಾಟ ಮತ್ತು ರಾಜತಾಂತ್ರಿಕ ವಲಯಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.

ಕೈಗೆಟುಕುವ ಕೊರೋನಾ ವೈರಸ್ ಲಸಿಕೆಗಾಗಿ ಭಾರತದ ಕಡೆ ವಿಶ್ವದ ದೃಷ್ಟಿ: ಎಸ್ ಜೈಶಂಕರ್
ಕೋವಿಡ್ 19 ವೈರಸ್ ನಿಯಂತ್ರಣಕ್ಕೆ ಪರಿಣಾಮಕಾರಿ ಲಸಿಕೆಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಭಾರತ, ಅಂತಾರಾಷ್ಟ್ರೀಯ ಮತ್ತು ಬಹುಪಕ್ಷೀಯ ಸಹಭಾಗಿತ್ವದ ಹೃದಯಭಾಗವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಸೋಮವಾರ ಹೇಳಿದ್ದಾರೆ.

ಹಲವು ಕ್ರಮಗಳಿಂದ ದಕ್ಷಿಣ ಚೀನಾ ಸಮುದ್ರದ ಮೇಲೆ ನಂಬಿಕೆ ಕಡಿಮೆಯಾಗುತ್ತಿದೆ: ಪೂರ್ವ ಏಷ್ಯಾ ಶೃಂಗದಲ್ಲಿ ಭಾರತ
ಚೀನಾಕ್ಕೆ ಭಾರತ ನೀಡಿರುವ ಪರೋಕ್ಷ ಸಂದೇಶದಲ್ಲಿ, ದಕ್ಷಿಣ ಚೀನಾ ಸಮುದ್ರದಲ್ಲಿನ ನಂಬಿಕೆಯನ್ನು ಕಳೆದುಕೊಳ್ಳುವ ಕ್ರಮಗಳು ಮತ್ತು ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಂತರಾಷ್ಟ್ರೀಯ ಸಮಗ್ರತೆಯನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದೆ. ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಗೌರವಿಸಬೇಕು ಎಂದು ಹೇಳಿದೆ.

ಭಾರತ-ಚೀನಾ ಸಂಬಂಧ ತೀವ್ರ ಒತ್ತಡದಲ್ಲಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್
ಭಾರತ ಮತ್ತು ಚೀನಾ ಮಧ್ಯೆ ಸಂಬಂಧ ತೀವ್ರ ಒತ್ತಡದಲ್ಲಿದ್ದು, ಶಾಂತಿ ಪುನರ್ ಸ್ಥಾಪನೆಗೆ ಎರಡೂ ದೇಶಗಳ ಮಧ್ಯೆ ಕಳೆದ ಕೆಲ ವರ್ಷಗಳಲ್ಲಿ ಮಾಡಿಕೊಂಡಿರುವ ಒಪ್ಪಂದವನ್ನು ಸೂಕ್ಷ್ಮವಾಗಿ ಪರಸ್ಪರ ಗೌರವಿಸಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಭಾರತ-ಚೀನಾ ಗೌಪ್ಯ ಮಾತುಕತೆಯಲ್ಲಿ ನಿರತ? ವಿದೇಶಾಂಗ ಸಚಿವ ಜೈಶಂಕರ್ ಏನಂತಾರೆ?
ಪೂರ್ವ ಲಡಾಕ್ ನಲ್ಲಿ ಎರಡು ದೇಶಗಳ ಸೇನೆ ನಿಯೋಜನೆಯಿಂದ ಉಂಟಾಗಿರುವ ಸಮಸ್ಯೆ, ಆತಂಕದ ವಾತಾವರಣವನ್ನು ನಿವಾರಿಸಲು ಗೌಪ್ಯ ಮಾತುಕತೆಯಲ್ಲಿ ನಿರತವಾಗಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸಲು ಭಾರತ ಬದ್ಧವಾಗಿದೆ: ಎಸ್.ಜೈಶಂಕರ್
ಚೀನಾಕ್ಕೆ ಮತ್ತೊಮ್ಮೆ ಸೂಕ್ಷ್ಮ ಸಂದೇಶ ರವಾನಿಸಿರುವ ಭಾರತ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಸಮಗ್ರತೆ ಮತ್ತು ಶಾಂತಿಯುತ ಪರಿಹಾರಗಳ ಮೇಲೆ ನಂಬಿಕೆಯಿಟ್ಟಿದೆ ಎಂದು ಹೇಳಿದೆ.

ಚೀನಾ ಅಟ್ಟಹಾಸಕ್ಕೆ ಅಂಕುಶ: ಒಗ್ಗೂಡಿ ಬಲಿಷ್ಠ ರಾಷ್ಟ್ರಗಳ ರಣತಂತ್ರ
ಇಂಡೋ-ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ ಚೀನಾದ ಆರ್ಭಟಕ್ಕೆ ಅಂಕುಶ ಹಾಕಿ ಅಲ್ಲಿ ಮುಕ್ತ ವಾತಾವರಣ ನಿರ್ಮಿಸುವ ಸಲುವಾಗಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳು ಒಂದಾಗಿ ಕಾರ್ಯಯೋಜನೆ ರೂಪಿಸುತ್ತಿವೆ.

ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಗೆ ಮಾತೃ ವಿಯೋಗ
ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ತಾಯಿ ಸುಲೋಚನಾ ಸುಬ್ರಹ್ಮಣ್ಯಂ ಶನಿವಾರ ನಿಧನರಾಗಿದ್ದಾರೆ.

