S Jaishankar

ಬಾಂಗ್ಲಾ ಅಭಿವೃದ್ಧಿಗೆ ಭಾರತದಿಂದ ಅಗತ್ಯ ಬೆಂಬಲ: ವಿದೇಶಾಂಗ ಸಚಿವ ಜೈಶಂಕರ್
ಬಾಂಗ್ಲಾದೇಶದ ಅಭಿವೃದ್ಧಿಗೆ ಭಾರತವು ಎಲ್ಲ ರೀತಿಯ ಬೆಂಬಲವನ್ನು ನೀಡಲಿದ್ದು ಈ ಸಹಭಾಗಿತ್ವವು ದಕ್ಷಿಣ ಏಷ್ಯಾದಲ್ಲಿ ಆದರ್ಶಪ್ರಾಯವಾಗಿ ಉಳಿಯುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಸಂಕಲ್ಪಿಸಿದ್ದಾರೆ ಎಂದು ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಮಂಗಳವಾರ ತಿಳಿಸಿದ್ದಾರೆ

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆ ಸಂಬಂಧ ಪರಿಣಾಮ ಬೀರದು: ಜೈಶಂಕರ್
ವಿಧಿ 370 ರದ್ದು ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.

ಅಧಿಕೃತವಾಗಿ ಬಿಜೆಪಿ ಸೇರಿದ ವಿದೇಶಾಂಗ ಸಚಿವ ಎಸ್ ಜೈಶಂಕರ್
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದರು.

ಭಾರತ-ಭೂತಾನ್ ದ್ವಿ ಪಕ್ಷೀಯ ಸಂಬಂಧ ಮತ್ತಷ್ಟು ಬಲವರ್ಧನೆ: ವಿದೇಶಾಂಗ ಸಚಿವ ಜೈಶಂಕರ್
ಭಾರತ ಮತ್ತು ಹಿಮಾಲಯನ್ ರಾಷ್ಟ್ರ ಭೂತಾನ್ ನಡುವೆ ದ್ವಿಪಕ್ಷೀಯ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಾವುದೇ ಭಾಷೆಯನ್ನು ಹೇರುವುದಿಲ್ಲ: ಎಸ್ ಜೈಶಂಕರ್
ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆ ಬೋಧನೆ ಮಾಡಬೇಕೆಂಬ ಕರಡು ಶಿಕ್ಷಣ ನೀತಿ ಯೋಜನೆಗೆ ...

ಪಾಕ್ ಭಯೋತ್ಪಾದನಾ ಕಾರ್ಖಾನೆ ಮುಚ್ಚುವ ಅಗತ್ಯವಿದೆ: ಜೈಶಂಕರ್
ಪಾಕಿಸ್ಥಾನದಲ್ಲಿನ ಭಯೋತ್ಪಾದನೆ ಬಗ್ಗೆ ಜಾಗತಿಕ ಮಟ್ಟದಲ್ಲಿ ಕಳವಳ ವ್ಯಕ್ತವಾಗುತ್ತಿದ್ದು, ಪಾಕ್ ತನ್ನ ನೆಲದಲ್ಲಿರುವ ಭಯೋತ್ಪಾದನಾ...

ಭಾರತ ಭಯೋತ್ಪಾದನೆ ಬಗ್ಗೆ ಮಾತಾಡಲು ಸಿದ್ಧ, ಕಾಶ್ಮೀರ ವಿಷಯ ಚರ್ಚೆಗೆ ಸಿದ್ಧವಿಲ್ಲ: ವಿದೇಶಾಂಗ ಕಾರ್ಯದರ್ಶಿ
ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಸಭೆಗೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಭಾರತ ಸರ್ಕಾರ....

ಭಯೋತ್ಪಾದನೆಯನ್ನು ಬೆಂಬಲಿಸುವ ರಾಷ್ಟ್ರಗಳ ಹೆಸರನ್ನು ಬಹಿರಂಗಗೊಳಿಸಬೇಕು: ವಿದೇಶಾಂಗ ಕಾರ್ಯದರ್ಶಿ ಜೈಶಂಕರ್
ಉಗ್ರವಾದವನ್ನು ನಿರ್ಮೂಲನೆ ಮಾಡಬೇಕೆಂದರೆ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳನ್ನು ಬಹಿರಂಗಗೊಳಿಸಿ ಎಚ್ಚರಿಕೆ ನೀಡಬೇಕು

ಹಳಿಗೆ ಬರುತ್ತಾ ಮಾತುಕತೆ?
ಏಳು ತಿಂಗಳ ಹಿಂದೆ ಮುರಿದು ಬಿದ್ದಿದ್ದ ಭಾರತ-ಪಾಕಿಸ್ತಾನ ನಡುವಿನ ಮಾತುಕತೆ ಮತ್ತೆ ಆರಂಭವಾಗಲಿದೆಯೇ? ಅಂಥ ಸುಳಿವು ಮಂಗಳವಾರ ಹೊರಬಿದ್ದಿದೆ...

