S Jaishankar

ಗಡಿಯಲ್ಲಿ ಶಾಂತಿ ಇಲ್ಲದೇ ಹೋದರೆ ಭಾರತ-ಚೀನಾ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಜೈಶಂಕರ್
ಇಂದು ಲೋಕಸಭೆಯಲ್ಲಿ ಭಾರತ-ಚೀನಾ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್ ಅವರು, ಚೀನಾದ ಕ್ರಮಗಳಿಂದಾಗಿ ಗಡಿಯಲ್ಲಿ ಶಾಂತಿ ಸ್ಥಾಪನೆ ಸಾಧ್ಯವಾಗುತ್ತಿಲ್ಲ ಎಂದರು.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಳ: ಇಸ್ರೇಲ್ ಮತ್ತು ಇರಾನ್ ಜೊತೆ ಭಾರತ ನಿರಂತರ ಸಂಪರ್ಕದಲ್ಲಿದೆ- ಜೈಶಂಕರ್
ಎರಡು ದೇಶಗಳ ನಡುವಿನ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ ಭಾರತವು 'ಸಂಯಮ ಪ್ರದರ್ಶನ್' ಮತ್ತು 'ಶಾಂತಿ ಮಾತುಕತೆಗೆ' ಇಸ್ರೇಲ್ ಮತ್ತು ಇರಾನ್ ಅನ್ನು ನಿಯಮಿತವಾಗಿ ಸಂಪರ್ಕಿಸುತ್ತಿದೆ ಎಂದು ಹೇಳಿದರು.

ಊಹೆಗೂ ನಿಲುಕದ ಪರಿಸ್ಥಿತಿಯಲ್ಲಿ ಸೇನೆ ಕೆಲಸ: ಭಾರತ-ಚೀನಾ ಗಸ್ತು ಒಪ್ಪಂದ ಕುರಿತು ಜೈಶಂಕರ್
ಇಂದು ಪುಣೆಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಭಾರತ-ಚೀನಾ ಎಲ್ ಎಸಿ ಗಸ್ತು ಒಪ್ಪಂದಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್, ಭಾರತೀಯ ಸೇನೆ ಮತ್ತು ರಾಜತಾಂತ್ರಿಕತೆಯನ್ನು ಶ್ಲಾಘಿಸಿದರು.

ಬಾಂಗ್ಲಾ ದಂಗೆ: ಹಿಂದೂಗಳ ಮೇಲೆ ಹಲ್ಲೆ ಆತಂಕಕಾರಿ, ಭಾರತೀಯ ಸಮುದಾಯದೊಂದಿಗೆ ಕೇಂದ್ರ ನಿಕಟ ಸಂಪರ್ಕದಲ್ಲಿದೆ- ಜೈಶಂಕರ್
ದೇಶದಿಂದ 12,000-13,000 ಭಾರತೀಯರನ್ನು ಸ್ಥಳಾಂತರಿಸುವ ಅಗತ್ಯವಿದೆ. ಅಲ್ಲಿ 20 ಸಾವಿರ ಭಾರತೀಯ ಪ್ರಜೆಗಳಿದ್ದರು ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ. ಈ ಪೈಕಿ ಸುಮಾರು 8 ಸಾವಿರ ಭಾರತೀಯರು ವಾಪಸಾಗಿದ್ದಾರೆ.

ಜಪಾನ್ ನಲ್ಲಿ QUAD ಸಭೆ: ಪತ್ರಕರ್ತನಿಗೆ ಚಳಿ ಬಿಡಿಸಿದ ಜೈಶಂಕರ್!

ಪಿಒಕೆಗೆ ಲಕ್ಷ್ಮಣ್ ರೇಖೆ ಇಲ್ಲ, ಯಾರದೋ ತಪ್ಪಿನಿಂದ ಅದು ತಾತ್ಕಾಲಿಕವಾಗಿ ಕೈತಪ್ಪಿ ಹೋಗಿದೆ: ಜೈಶಂಕರ್
ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾರತದ ಅವಿಭಾಜ್ಯ ಅಂಗವಾಗಿದ್ದು, ದೇಶಕ್ಕೆ ಮರಳಿ ಸೇರ್ಪಡೆಯಾಗಲಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಪುನರುಚ್ಚರಿಸಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದರೆ ತೈಲ ಬೆಲೆ ಏರುತ್ತದೆ: ವಿದೇಶಾಂಗ ಸಚಿವ ಜೈಶಂಕರ್
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದರೆ, ತೈಲ ಬೆಲೆಗಳು ಹೆಚ್ಚಾಗುವುದರಿಂದ ಭಾರತದ ಮೇಲೆ ದೊಡ್ಡ ಪರಿಣಾಮ ಉಂಟುಮಾಡುತ್ತದೆ.

ಇರಾನ್-ಇಸ್ರೇಲ್ ಯುದ್ಧ ಸೂಕ್ಷ್ಮ ವಿಚಾರ; ಬಿಕ್ಕಟ್ಟು ಪರಿಹಾರಕ್ಕೆ ಮಾರ್ಗ ಹುಡುಕಲಾಗುತ್ತಿದೆ: ಎಸ್.ಜೈಶಂಕರ್
ಇರಾನ್-ಇಸ್ರೇಲ್ ಯುದ್ಧ ಸೂಕ್ಷ್ಮ ವಿಚಾರವಾಗಿದ್ದು. ಬಿಕ್ಕಟ್ಟು ಪರಿಹಾರಕ್ಕೆ ಮಾರ್ಗಗಳ ಹುಡುಕಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸೋಮವಾರ ಹೇಳಿದರು.

ಭಯೋತ್ಪಾದಕರನ್ನು ಮಟ್ಟ ಹಾಕಲು ನಮಗೂ ಯಾವುದೇ ನಿಯಮ ಬೇಕಿಲ್ಲ: ವಿದೇಶಾಂಗ ಸಚಿವ ಜೈಶಂಕರ್ ಗುಡುಗು
ಭಯೋತ್ಪಾದಕರಿಗೆ ಯಾವುದೇ ನಿಯಮಗಳು ಅಥವಾ ಕಾನೂನುಗಳು ಇಲ್ಲದಿರುವಾಗ ಉಗ್ರರನ್ನು ಮಟ್ಟ ಹಾಕಲು ನಮಗೂ ಯಾವುದೇ ನಿಮಯಗಳು ಬೇಕಿಲ್ಲ ಎಂದು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುಡುಗಿದ್ದಾರೆ.

