S Jaishankar

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ವಿಶ್ವಸಂಸ್ಥೆಯಲ್ಲಿ ಎಸ್ ಜೈಶಂಕರ್
ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಭಾರತವನ್ನು ಸೇರಿಸಿಕೊಳ್ಳುವುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ವಿದೇಶಾಂಗ ಸಚಿವ ಜೈಶಂಕರ್, ಕೆಲವೇ ಕೆಲವು ರಾಷ್ಟ್ರಗಳು ಅಜೆಂಡಾವನ್ನು ನಿರ್ಧರಿಸಿ ಉಳಿದ ರಾಷ್ಟ್ರಗಳು ಅದನ್ನು ಅನುಸರಿಸಲು ನಿರೀಕ್ಷಿಸುವ ಕಾಲ ಮುಗಿದಿದೆ ಎಂದು ಹೇಳಿದ್ದಾರೆ.

ಕೆನಡಾ ವಿವಾದ: ಪ್ರಧಾನಿ ಮೋದಿ ಭೇಟಿ ಮಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಮಹತ್ವದ ಮಾತುಕತೆ
ಕೆನಡಾ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಸಂಘರ್ಷದ ನಡುವೆಯೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ವ್ಯಾಪಾರದಲ್ಲಿ ಪಾಶ್ಚಿಮಾತ್ಯ ದೇಶಗಳನ್ನು ನಕಾರಾತ್ಮಕವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕು: ವಿದೇಶಾಂಗ ಸಚಿವ ಎಸ್ ಜೈಶಂಕರ್
ಜಾಗತಿಕ ವಾಣಿಜ್ಯ ಮತ್ತು ವ್ಯಾಪಾರ ವಿಷಯದಲ್ಲಿ ಪಾಶ್ಚಿಮಾತ್ಯ ದೇಶಗಳು ಕೆಟ್ಟವು ಎಂಬ ದೃಷ್ಟಿಕೋನವಿದ್ದು, ಇದು ಬದಲಾಗಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಲಿಬಿಯಾದಲ್ಲಿ ಭೀಕರ ಪ್ರವಾಹ: 5 ಸಾವಿರ ಮಂದಿ ಸಾವು, 10 ಸಾವಿರ ಮಂದಿ ನಾಪತ್ತೆ, ಭಾರತ ಸಂತಾಪ
ಲಿಬಿಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಟ 5 ಸಾವಿರ ಮಂದಿ ಸಾವಿಗೀಡಾಗಿದ್ದು, 10 ಸಾವಿರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

2011ರಿಂದ ಪೌರತ್ವ ತೊರೆದ 17.5 ಲಕ್ಷ ಮಂದಿ ಭಾರತೀಯರು!
ಈ ವರ್ಷದ ಜೂನ್‌ವರೆಗೆ 87,026 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂಬ ಅಂಶವನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಇತ್ತೀಚೆಗೆ ಲೋಕಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

ಎಸ್ ಜೈಶಂಕರ್ ಸೇರಿ ಬಿಜೆಪಿಯ ಮೂವರು ಗುಜರಾತ್‌ನಿಂದ ರಾಜ್ಯಸಭೆಗೆ ಅವಿರೋಧ ಆಯ್ಕೆ
ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೂವರು ಅಭ್ಯರ್ಥಿಗಳು ಗುಜರಾತ್‌ನಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸೋಮವಾರ ಚುನಾವಣಾ...

ರಾಜ್ಯಸಭಾ ಚುನಾವಣೆ: ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ಎಸ್ ಜೈಶಂಕರ್ ನಾಮಪತ್ರ ಸಲ್ಲಿಕೆ!
ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ರಾಜ್ಯಸಭೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಉತ್ತಮ ವಿದೇಶಾಂಗ ನೀತಿ ಇಲ್ಲದಿದ್ದರೆ ಪೆಟ್ರೋಲ್, ಅಡುಗೆ ಎಣ್ಣೆ ಬೆಲೆ ತುಂಬಾ ಹೆಚ್ಚಾಗಿರುತ್ತಿತ್ತು: ಎಸ್ ಜೈಶಂಕರ್
ಉಕ್ರೇನ್ ಸಂಘರ್ಷದ ನಂತರ ರಷ್ಯಾದೊಂದಿಗಿನ ಭಾರತದ ವ್ಯಾಪಾರವು ಉತ್ತೇಜನ ಕಂಡಿದ್ದು, ಉತ್ತಮ ವಿದೇಶಾಂಗ ನೀತಿ ಇಲ್ಲದಿದ್ದರೆ, ಪೆಟ್ರೋಲ್ ಬೆಲೆ, ಅಡುಗೆ ಎಣ್ಣೆ ಬೆಲೆ ತುಂಬಾ ಹೆಚ್ಚಾಗಿರುತ್ತಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ.

ರಾಜ್ಯಸಭೆಯ 10 ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ
ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ'ಬ್ರೇನ್ ಅವರು ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್ ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ...

