S Jaishankar

ರಾಹುಲ್ ಗಾಂಧಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ; ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ: ಎಸ್ ಜೈಶಂಕರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುರುವಾರ ಟೀಕಿಸಿದ್ದು, ದೇಶದ ಆಂತರಿಕ ವಿಷಯಗಳನ್ನು ಹೊರ ಜಗತ್ತಿಗೆ ಕೊಂಡೊಯ್ಯುವುದು ದೇಶದ ಹಿತಾಸಕ್ತಿಗೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು: ಎಸ್ ಸಿಒ ಶೃಂಗಸಭೆಯಲ್ಲಿ ಎಸ್ ಜೈಶಂಕರ್ ಒತ್ತಾಯ
ಗಡಿಯಾಚೆಗಿನ ಭಯೋತ್ಪಾದನೆ ಒಳಗೊಂಡಂತೆ ಎಲ್ಲಾ ರೂಪಗಳಲ್ಲಿ ಬೆದರಿಕೆಯನ್ನು ನಿಲ್ಲಿಸಬೇಕು ಎಂದು ಪಾಕಿಸ್ತಾನವನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಭಯೋತ್ಪಾದನೆಯನ್ನು ದೃಢವಾಗಿ ಎದುರಿಸಲು ಶಾಂಘೈ ಸಹಕಾರ ಸಂಘಟನೆ (ScO)ಗೆ ಶುಕ್ರವಾರ ಕರೆ ನೀಡಿದ್ದಾರೆ.

'ಭಯೋತ್ಪಾದನಾ ದೇಶ' ಪಾಕಿಸ್ತಾನದೊಂದಿಗೆ ಮಾತುಕತೆ ಬಹಳ ಕಷ್ಟ: ವಿದೇಶಾಂಗ ಸಚಿವ ಜೈಶಂಕರ್
‘ಭಾರತದ ವಿರುದ್ಧ ಗಡಿಯಾಚೆ ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿರುವ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದು ಬಹಳ ಕಷ್ಟ’ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.

ಸುಡಾನ್ ಬಿಕ್ಕಟ್ಟು: ನೀವು ಬ್ಯುಸಿಯಿದ್ದರೆ, ನಮ್ಮ ಜನರನ್ನು ಮರಳಿ ಕರೆತರಬಲ್ಲ ವ್ಯಕ್ತಿಯನ್ನು ತಿಳಿಸಿ- ಜೈಶಂಕರ್‌ಗೆ ಸಿದ್ದರಾಮಯ್ಯ ಟಾಂಗ್
ಕರ್ನಾಟಕದ 31 ಬುಡಕಟ್ಟು ಜನಾಂಗದವರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಅವರನ್ನು ಮರಳಿ ಕರೆತರುವಲ್ಲಿ ಸರ್ಕಾರದ ನಿಷ್ಕ್ರಿಯತೆಯ ಆರೋಪದ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ನಡುವಿನ ಟ್ವಿಟರ್ ವಾರ್ ಸ್ಫೋಟಗೊಂಡಿದೆ.

ಮೊಜಾಂಬಿಕಾ ದೇಶಕ್ಕೆ ಭಾರತದ ವಿದೇಶಾಂಗ ಸಚಿವ ಮೊದಲ ಭೇಟಿ! ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಎಸ್ ಜೈಶಂಕರ್ ಸವಾರಿ
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು (External Affairs Minister S Jaishankar) ಮೊಜಾಂಬಿಕಾ (Mozambique) ಪ್ರವಾಸದಲ್ಲಿದ್ದು, ನಿನ್ನೆ ಗುರುವಾರ ‘ಮೇಡ್ ಇನ್ ಇಂಡಿಯಾ’ (Made in India) ರೈಲಿನಲ್ಲಿ ಸವಾರಿ ಮಾಡಿದರು.

ಯುರೋಪಿಯನ್ ಯೂನಿಯನ್ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದ 'ಗೇಮ್ ಚೇಂಜರ್' ಆಗಲಿದೆ: ಜೈಶಂಕರ್
ಭಾರತ-ಯುರೋಪಿಯನ್ ಯೂನಿಯನ್(ಇಯು) ಮುಕ್ತ ವ್ಯಾಪಾರ ಒಪ್ಪಂದ(ಎಫ್‌ಟಿಎ) ಒಂದು ಗೇಮ್ ಚೇಂಜರ್ ಆಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಉಕ್ರೇನ್ ಯುದ್ಧದ ಬಗ್ಗೆ ಒಮ್ಮತ ಮೂಡದೆ G20 ಉನ್ನತ ರಾಜತಾಂತ್ರಿಕರ ಸಭೆ ಅಂತ್ಯ!
ನವದೆಹಲಿಯಲ್ಲಿ ನಡೆದ G20 ದೇಶಗಳ ಉನ್ನತ ರಾಜತಾಂತ್ರಿಕರ ಸಭೆ ಉಕ್ರೇನ್ ಯುದ್ಧದ ಕುರಿತು ಒಮ್ಮತ ಮೂಡದೆ ಮುಕ್ತಾಯಗೊಂಡಿದೆ ಎಂದು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.

ಬಿಬಿಸಿ ಭಾರತದ ಕಾನೂನು ಅನುಸರಿಸಬೇಕು: ಬ್ರಿಟನ್ ವಿದೇಶಾಂಗ ಸಚಿವರಿಗೆ ಜೈಶಂಕರ್ ಖಡಕ್ ಉತ್ತರ
ಜಿ20 ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಬ್ರಿಟನ್ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲಿ ಅವರು ಬುಧವಾರ ದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ...

'ಆಪರೇಷನ್ ದೋಸ್ತ್': ಭೂಕಂಪ ಪೀಡಿತ ಟರ್ಕಿ, ಸಿರಿಯಾಗೆ ಭಾರತದ ಸರ್ವಾಂಗೀಣ ನೆರವು- ಸಚಿವ ಜೈಶಂಕರ್
ಭೂಕಂಪ ಪೀಡಿತ ಟರ್ಕಿ, ಸಿರಿಯಾ ನೆರವು ನೀಡುವ ಉದ್ದೇಶದಿಂದ ಭಾರತ ಸರ್ಕಾರ ಆರಂಭಿಸಿರುವ “ಆಪರೇಷನ್ ದೋಸ್ತ್” ಕಾರ್ಯಾಚರಣೆ ಅಡಿಯಲ್ಲಿ ಫೀಲ್ಡ್ ಆಸ್ಪತ್ರೆ, ಔಷಧಗಳು, ರಕ್ಷಣಾ ತಂಡಗಳನ್ನು ರವಾನಿಸುತ್ತಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

