ಸಿನಿಮಾ ಸುದ್ದಿ17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!
ಕನ್ನಡ, ಹಿಂದಿ ತೆಲುಗು ಸೇರಿದಂತೆ ಸುಮಾರು 17ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಗಾನ ಕೋಗಿಲೆ ಎಸ್ ಜಾನಕಿ ಅವರು ಇಂದು ನಿಧನರಾಗಿದ್ದಾರೆ. 88 ವರ್ಷ ವಯಸ್ಸಿನ ಜಾನಕಿ ಅವರು ವಯೋಸಹಜ ಕಾಯಿಲೆಯಿಂದಾಗಿ ನಿಧನ ಹೊಂದಿದ್ದಾರೆ.