ರಾಜ್ಯ'ಮೋದಿ ಪ್ರಧಾನಿ ಆದ ಕಾರಣದಿಂದಲೇ ನನಗೆ ಪ್ರಶಸ್ತಿ ಬಂತು, ಮೋದಿಯಂತಹ ಪ್ರಧಾನಿಯನ್ನು ಹಿಂದೆಂದೂ ಕಂಡಿಲ್ಲ, : ಎಸ್ ಎಲ್ ಭೈರಪ್ಪ
ಕೇಂದ್ರ ಸರ್ಕಾರ 2023ನೇ ಸಾಲಿನ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯನ್ನು ನಿನ್ನೆ ಪ್ರಕಟಿಸಿದ್ದು, ನಾಡಿನ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಎಸ್.ಎಲ್. ಭೈರಪ್ಪ ಅವರಿಗೆ ಪದ್ಮಭೂಷಣ ಗೌರವ ಲಭಿಸಿದೆ.