S L Dharme Gowda

'ನನ್ನ ಸ್ನೇಹಿತ ನನ್ನನ್ನು ಬಿಟ್ಟು ಹೋಗಿದ್ದಾರೆ, ಈ ದಿನವನ್ನು ನಾನು ಮರೆಯಲು ಸಾಧ್ಯವೇ ಇಲ್ಲ': ಹೆಚ್.ಡಿ. ಕುಮಾರಸ್ವಾಮಿ ಕಣ್ಣೀರು
ವಿಧಾನ ಪರಿಷತ್ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡ ನಿಧನಕ್ಕೆ ಹೆಚ್ ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.

ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಹಠಾತ್ ನಿಧನ: ಮುಖ್ಯಮಂತ್ರಿ ಸೇರಿ ರಾಜಕೀಯ ನಾಯಕರ ಸಂತಾಪ
ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ.

