ರಾಜ್ಯಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ED ಶಾಕ್: ಬೆಂಗಳೂರಿನ 5 ಕಡೆ ದಾಳಿ, ತೀವ್ರ ಶೋಧ
ಶಾಸಕ ಸುಬ್ಬಾರೆಡ್ಡಿ ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವಿದೆ.