S Narayan

Watch | ಜಾತಿಗಣತಿ ಮರು ಸಮೀಕ್ಷೆ: 425 ಕೋಟಿ ರೂ ಖರ್ಚು- ಸಿಎಂ; ಶಾಸಕ ಯತ್ನಾಳ್ ವಿರುದ್ಧ FIR: ಮದ್ದೂರು ASP ತಿಮ್ಮಯ್ಯ ವರ್ಗಾವಣೆ; ಎಸ್ ನಾರಾಯಣ್, ಕುಟುಂಬದ ವಿರುದ್ಧ ದೂರು!
ವಿಡಿಯೋ

Watch | ಜಾತಿಗಣತಿ ಮರು ಸಮೀಕ್ಷೆ: 425 ಕೋಟಿ ರೂ ಖರ್ಚು- ಸಿಎಂ; ಶಾಸಕ ಯತ್ನಾಳ್ ವಿರುದ್ಧ FIR: ಮದ್ದೂರು ASP ತಿಮ್ಮಯ್ಯ ವರ್ಗಾವಣೆ; ಎಸ್ ನಾರಾಯಣ್, ಕುಟುಂಬದ ವಿರುದ್ಧ ದೂರು!

ನಿರ್ದೇಶಕ ಎಸ್.ನಾರಾಯಣ್ ಹೆಸರಿನಲ್ಲಿ ನಕಲಿ Facebook ಖಾತೆ ಸೃಷ್ಟಿ; ಅವಹೇಳನಕಾರಿ ಪೋಸ್ಟ್; ದೂರು ದಾಖಲು
ಸಿನಿಮಾ ಸುದ್ದಿ

ನಿರ್ದೇಶಕ ಎಸ್.ನಾರಾಯಣ್ ಹೆಸರಿನಲ್ಲಿ ನಕಲಿ Facebook ಖಾತೆ ಸೃಷ್ಟಿ; ಅವಹೇಳನಕಾರಿ ಪೋಸ್ಟ್; ದೂರು ದಾಖಲು

ನನ್ನ ಹೆಸರಿನಲ್ಲಿ ಫೇಸ್‌ಬುಕ್ ಖಾತೆಯೇ ಇಲ್ಲ. ಆದರೆ, ದುಷ್ಕರ್ಮಿಗಳು ನಕಲಿ ಪ್ರೊಫೈಲ್ ಸೃಷ್ಟಿಸಿ ನಟರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಪೋಸ್ಟ್'ಗಳನ್ನು ಮಾಡುತ್ತಿದ್ದಾರೆ, ಇದರಿಂದಾಗಿ ಅವಮಾನವಾಗುತ್ತಿದೆ.

ಎಸ್ ನಾರಾಯಣ್ ನಿರ್ದೇಶನದ 'ಮಾರುತ' ಚಿತ್ರೀಕರಣ ಪೂರ್ಣ
ಸಿನಿಮಾ ಸುದ್ದಿ

ಎಸ್ ನಾರಾಯಣ್ ನಿರ್ದೇಶನದ 'ಮಾರುತ' ಚಿತ್ರೀಕರಣ ಪೂರ್ಣ

ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಧಾರವಾಡ, ಕೂಡಲ ಸಂಗಮ, ಸವದತ್ತಿ, ಬೆಳಗಾವಿ ಮತ್ತು ಗೋವಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಸಲಾಗಿದೆ.

ನಿರ್ದೇಶಕ ಎಸ್ ನಾರಾಯಣ್ ಮುಂದಿನ ಚಿತ್ರದಲ್ಲಿ ಪತ್ತೇದಾರಿ ಪಾತ್ರದಲ್ಲಿ ನಟ ದುನಿಯಾ ವಿಜಯ್!
ಸಿನಿಮಾ ಸುದ್ದಿ

ನಿರ್ದೇಶಕ ಎಸ್ ನಾರಾಯಣ್ ಮುಂದಿನ ಚಿತ್ರದಲ್ಲಿ ಪತ್ತೇದಾರಿ ಪಾತ್ರದಲ್ಲಿ ನಟ ದುನಿಯಾ ವಿಜಯ್!

ಎಸ್ ನಾರಾಯಣ್ ನಿರ್ದೇಶನದ ಶ್ರೇಯಸ್ ಮಂಜು ನಟನೆಯ ಮುಂಬರುವ ಚಿತ್ರದಲ್ಲಿ ನಟ ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ಚಿತ್ರದಲ್ಲಿ ಪತ್ತೇದಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅವರ ಪಾತ್ರವು ಕಥೆಯ ಪ್ರಭಾವವನ್ನು ಹೆಚ್ಚಿಸುವಲ್ಲಿ ಪ್ರಮುಖವಾಗಿದೆ. ಸದ್ಯದಲ್ಲೇ ಚಿತ್ರೀಕರಣವನ್ನು ಆರಂಭಿಸಲಿರುವ ನಿರ್ದೇಶಕ ನಾರಾಯಣ್, ವಿಜಯ್ ಅವರ ಪಾತ್ರವನ್ನು ಬಹಿರಂಗಪಡಿಸಿದ್ದಾರೆ.

ಸಿನಿಮಾಗಳ ಹಾಫ್ ಸೆಂಚುರಿ ಆಗಿದೆ, ನಿವೃತ್ತಿಯಾಗಿಲ್ಲ: ಎಸ್ ನಾರಾಯಣ್
ಸಿನಿಮಾ ಸುದ್ದಿ

ಸಿನಿಮಾಗಳ ಹಾಫ್ ಸೆಂಚುರಿ ಆಗಿದೆ, ನಿವೃತ್ತಿಯಾಗಿಲ್ಲ: ಎಸ್ ನಾರಾಯಣ್

ನಟ ಆದಿತ್ಯ ಮತ್ತು ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ, ಹಿರಿಯ ನಿರ್ದೇಶಕ ಎಸ್‌. ನಾರಾಯಣ್‌ ನಿರ್ದೇಶನದ “5ಡಿ’ ಸಿನಿಮಾ ಈ ವಾರ ತೆರೆಗೆ ಬರಲು ಸಜ್ಜಾಗಿದೆ.

5ಡಿ ಚಿತ್ರದ ಟೀಸರ್ 
ಮನರಂಜನೆ

5ಡಿ ಚಿತ್ರದ ಟೀಸರ್ 

ನಟ ಆದಿತ್ಯ ಮತ್ತು ಆದಿತಿ ಪ್ರಭುದೇವಾ ಅಭಿನಯದ 5ಡಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಸ್ ನಾರಾಯಣ ನಿರ್ದೇಶಿಸಿದ್ದಾರೆ.

ಹಿರಿಯ ನಿರ್ದೇಶಕ ಎಸ್ ನಾರಾಯಣ್ ಮುಂದಿನ ಚಿತ್ರಕ್ಕೆ ಶ್ರೇಯಸ್ ಮಂಜು  ಹೀರೋ!
ಸಿನಿಮಾ ಸುದ್ದಿ

ಹಿರಿಯ ನಿರ್ದೇಶಕ ಎಸ್ ನಾರಾಯಣ್ ಮುಂದಿನ ಚಿತ್ರಕ್ಕೆ ಶ್ರೇಯಸ್ ಮಂಜು  ಹೀರೋ!

ಆದಿತ್ಯ ಅಭಿನಯದ 5G ಸಿನಿಮಾ ಚಿತ್ರೀಕರಣ ಮುಗಿಸಿರುವ ಹಿರಿಯ ಚಲನಚಿತ್ರ ನಿರ್ದೇಶಕ ಎಸ್ ನಾರಾಯಣ್, ಇದೇ ಸೆಪ್ಟೆಂಬರ್‌ನಲ್ಲಿ ಚಿತ್ರ ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ.

ಅಂದು ಡಾ.ವಿಷ್ಣುವರ್ಧನ್ ಜೊತೆ, ಇಂದು ಅನಿರುದ್ಧ್ ಜೊತೆ ಎಸ್.ನಾರಾಯಣ್ 'ಸೂರ್ಯವಂಶ'
ಸಿನಿಮಾ ಸುದ್ದಿ

ಅಂದು ಡಾ.ವಿಷ್ಣುವರ್ಧನ್ ಜೊತೆ, ಇಂದು ಅನಿರುದ್ಧ್ ಜೊತೆ ಎಸ್.ನಾರಾಯಣ್ 'ಸೂರ್ಯವಂಶ'

1999ರಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ನಟಿಸಿದ್ದ 'ಸೂರ್ಯವಂಶ' ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗಿತ್ತು. ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರು ನಿರ್ದೇಶಿಸಿದ್ದ ಚಿತ್ರವದು. 

5ಡಿ ಚಿತ್ರದ ಟ್ರೈಲರ್
ಮನರಂಜನೆ

5ಡಿ ಚಿತ್ರದ ಟ್ರೈಲರ್

ಎಸ್ ನಾರಾಯಣ್ ನಿರ್ದೇಶನದ ಆದಿತ್ಯ ಮತ್ತು ಅದಿತಿ ಪ್ರಭುದೇವಾ ಅಭಿನಯದ 5ಡಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.