ರಾಜ್ಯಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಪೂರ್ಣಗೊಳ್ಳದ ಖರೀದಿ ಪ್ರಕ್ರಿಯೆ: ಮಾಜಿ ಸಿಎಂ ನಿಜಲಿಂಗಪ್ಪ ಮ್ಯೂಸಿಯಂ ಮತ್ತಷ್ಟು ವಿಳಂಬ!
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಯೋಜನೆಯು ಸರಿಯಾದ ಸಿದ್ಥತೆಯಿಲ್ಲದೆ ನನೆಗುದಿಗೆ ಬಿದ್ದಿದೆ.