S P Balasubrahmanyam

ಎಸ್ ಪಿ ಬಾಲಸುಬ್ರಹ್ಮಣ್ಯಂ ಅನಾರೋಗ್ಯ ಬಗ್ಗೆ ಪುತ್ರ ಎಸ್ ಪಿ ಚರಣ್ ಹೇಳಿದ್ದೇನು?
ನಗರದ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಅವರ ಪುತ್ರ ಎಸ್ ಪಿ ಚರಣ್ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಬಗ್ಗೆ ಅಸಮಾಧಾನ ಹೊರಹಾಕಿದ ಎಸ್ ಪಿ ಬಾಲಸುಬ್ರಹ್ಮಣ್ಯಂ
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಹಾತ್ಮ ಗಾಂಧಿ 150ನೇ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ವ್ಯಾಪಕ ಸುದ್ದಿಯಾಗಿತ್ತು.

ಗಾಯಕ ಎಸ್ ಪಿ ಬಿಗೆ ಲೀಗಲ್ ನೋಟಿಸ್ ನೀಡಿದ ಸಂಗೀತ ನಿರ್ದೇಶಕ ಇಳಯರಾಜ
: ಹಿನ್ನೆಲೆ ಗಾಯಕ ಎಸ್ .ಪಿ ಬಾಲಸುಬ್ರಮಣ್ಯಂ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಅವರ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್...

ಎಸ್.ಪಿ.ಬಾಲಸುಬ್ರಹ್ಮಣ್ಯಂ ಇನ್ನು ಇಳಯರಾಜಾ ಹಾಡುಗಳನ್ನು ಹಾಡುವಂತಿಲ್ಲ!
ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಇನ್ನು ಮುಂದೆ ಇಳಿಯರಾಜ ಅವರ ಹಾಡುಗಳನ್ನು ಹಾಡುವಂತಿಲ್ಲ. ಒಂದು ವೇಳೆ ಹಾಡಿದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖ್ಯಾತ ಗಾಯಕರಿಗೆ ನೋಟಿಸ್ ನೀಡಲಾಗಿದೆ.

