ರಾಜ್ಯಡಿಸಿಎಂ ಡಿ ಕೆ ಶಿವಕುಮಾರ್ ಆದೇಶ ನೀಡಿ ಒಂದು ತಿಂಗಳಾದರೂ ದುರಸ್ತಿ ಕಾಣದ ಎಸ್ ಪಿ ರೋಡ್!
ರಾಜಧಾನಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಳೆದ ಡಿಸೆಂಬರ್ 2 ರಂದು ನಡೆದ ತಮ್ಮ ನಗರ ಪ್ರದಕ್ಷಿಣೆ ವೇಳೆ ದಾಸಪ್ಪ ಆಸ್ಪತ್ರೆ ಪಕ್ಕದಲ್ಲಿರುವ ಪೈಲ್ವಾನ್ ಎಂ ಕೃಷ್ಣಾ ರಸ್ತೆಯ ರಸ್ತೆ ಗುಂಡಿಗಳನ್ನು ಸರಿಪಡಿಸಲು ಮತ್ತು ದುರಸ್ತಿ ಮಾಡಲು ಬಿಬಿಎಂಪಿಗೆ ಸೂಚಿಸಿದ್ದರು.