ರಾಜ್ಯ'ತಂದೆ ನನ್ನ ಕೈಹಿಡಿದು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು; ಯಡಿಯೂರಪ್ಪ ಸಾಹೇಬ್ರು ನನ್ನ ರಾಜಕೀಯ ಗುರುಗಳು': ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಜನ್ಮಶತಮಾನೋತ್ಸವದ ಉದ್ಘಾಟನೆ ಮತ್ತು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪ್ರಕಟಿಸಿದ ‘ದಿ ರಾಡಿಕಲ್ ಹ್ಯೂಮಾನಿಸ್ಟ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ತಂದೆಯನ್ನು ನೆನೆದು ಭಾವುಕರಾದರು.