S R Patil

ಎಸ್.ಆರ್. ಪಾಟೀಲ್, ಶ್ರೀಕಂಠೇಗೌಡಗೆ ವಿಧಾನ ಪರಿಷತ್ತಿನ ಅತ್ಯುತ್ತಮ ಶಾಸಕ ಪ್ರಶಸ್ತಿ
2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರಿಗೆ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನೀವು ಭಿಕ್ಷೆ ಬೇಡಿ, ಸಾಲ ಕೇಳಿ ಅಥವಾ ಕದಿಯಿರಿ, ಆದ್ರೆ ಕೃಷ್ಣಾ ಮೇಲ್ದಂಡೆ ಕಾಮಗಾರಿ ಮಾತ್ರ ಪೂರ್ಣ ಮಾಡಿ: ಸರ್ಕಾರಕ್ಕೆ ಎಸ್ ಆರ್ ಪಾಟೀಲ್ ಆಗ್ರಹ
ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು 60 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಬಜೆಟ್ ನ ಅಗತ್ಯವಿದ್ದು ರಾಜ್ಯಸರ್ಕಾರ ಜಿಡಿಪಿಯ ಶೇಕಡಾ 10ರಷ್ಟನ್ನು ಎರಡು ವರ್ಷಗಳ ಕಾಲ ಮೀಸಲಿಡಬೇಕೆಂದು ನಿನ್ನೆ ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್ ಆರ್ ಪಾಟೀಲ್ ರಾಜೀನಾಮೆ
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಎಸ್ ಆರ್ ಪಾಟೀಲ್ ಕೆಪಿಸಿಸಿ ...

ಬಿಬಿಎಂಪಿ ತ್ರಿಭಜನೆ ಸಮಿತಿ ರಚನೆ
ಬಿಬಿಎಂಪಿ ತ್ರಿಭಜಿಸುವ ಉದ್ದೇಶದದಿಂದ ಸರ್ಕಾರ ತರಲು ಹೊರಟಿದ್ದ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ 2015ನ್ನು ...

