ರಾಜ್ಯವೇತನ ಹೆಚ್ಚಳ ಆದೇಶಕ್ಕೆ ಸಚಿವಾಲಯ ಸಿಬ್ಬಂದಿ ಅಪಸ್ವರ, ಬೇಡಿಕೆಯನ್ನು ಸೂಕ್ತವಾಗಿ ಮಂಡಿಸುವಲ್ಲಿ ಷಡಕ್ಷರಿ ಎಡವಿದ್ದಾರೆ ಎಂದ ಅಧ್ಯಕ್ಷ!
ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 17ರಷ್ಟು ಹೆಚ್ಚಿಸಿ ಆದೇಶ ಹೊರಡಿಸುತ್ತಿದ್ದಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಅದಕ್ಕೆ ಒಪ್ಪಿ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ.