ದೇಶWatch: IAS ಅಧಿಕಾರಿಯ ತಲೆಯ ಮೇಲೆ ಹೂ ಕುಂಡವಿಟ್ಟು ನಿತೀಶ್ ಕುಮಾರ್ ಮತ್ತೊಮ್ಮೆ ವಿಚಿತ್ರ ವರ್ತನೆ; 'ಮತಿಭ್ರಮಣೆ' ಎಂದು RJD ಲೇವಡಿ!
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ವಿಚಿತ್ರ ವರ್ತನೆಯಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪಾಟ್ನಾದ ಕೃಷಿ ಭವನದಲ್ಲಿ ನಡೆದ ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಸಿಎಂ ಮತ್ತೊಂದು ಎಡವಟ್ಟು ಮಾಡಿದ್ದು ಇದು ಅಲ್ಲಿದ್ದ ಎಲ್ಲರಿಗೂ ಆಘಾತವನ್ನುಂಟು ಮಾಡಿತು.