ರಾಜ್ಯಮೈಮುಲ್ ಅಕ್ರಮ ನೇಮಕಾತಿ ಬಗ್ಗೆ ಇಲಾಖಾ ತನಿಖೆ: ಎಸ್.ಟಿ. ಸೋಮಶೇಖರ್
ಮೈಮುಲ್ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿ ಇಲಾಖೆ ತನಿಖೆಗೆ ಆದೇಶ ನೀಡಲಾಗಿದೆ. ತನಿಖಾ ವರದಿ ಬಂದ ಮೇಲೆ ಲೋಪದೋಷಗಳಿದ್ದರೆ ಸರಿಪಡಿಸಲಾಗುವುದು. ಯಾರೋ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿ ಇಡೀ ನೇಮಕಾತಿ ಪ್ರಕ್ರಿಯೆ ಕೈಬಿಡಲು ಸಾಧ್ಯವಿಲ್ಲ