ಸಿನಿಮಾ ಸುದ್ದಿ'ಅವಳೇ ನನ್ನ ಹೆಂಡ್ತಿ' ಸೇರಿದಂತೆ ಹಲವು ಹಿಟ್ ಸಿನಿಮಾ ನೀಡಿದ್ದ ನಿರ್ದೇಶಕ ಎಸ್.ಉಮೇಶ್ ನಿಧನ
ಉಮೇಶ್ ಅವರು, ‘ಅವನೇ ನನ್ನ ಗಂಡ’, ‘ನನಗೂ ಹೆಂಡತಿ ಬೇಕು’, ‘ತುಂಬಿದ ಮನೆ’, ‘ರಾಜ ಕೆಂಪು ರೋಜ’, ‘ಅವಳೆ ನನ್ನ ಹೆಂಡ್ತಿ’, ಎಲ್ಲರಂಥಲ್ಲ ನನ್ನ ಗಂಡ ಇನ್ನೂ ಕೆಲವು ಸಿನಿಮಾಗಳನ್ನ ನಿರ್ದೇಶಿಸಿ ಸೈ ಎನಿಸಿಕೊಂಡಿದ್ದರು.