Sa Ra Mahesh

ಮೈಸೂರಿಗೊಬ್ಬ ಆ್ಯಕ್ಟಿಂಗ್ ಮಿನಿಸ್ಟರ್: ಸಾ.ರಾ.ಮಹೇಶ್ ಕುಹಕ
ರಾಜಕೀಯ

ಮೈಸೂರಿಗೊಬ್ಬ ಆ್ಯಕ್ಟಿಂಗ್ ಮಿನಿಸ್ಟರ್: ಸಾ.ರಾ.ಮಹೇಶ್ ಕುಹಕ

ಮೈಸೂರಿಗೆ ಒಬ್ಬರು ಆ್ಯಕ್ಟಿಂಗ್, ಮತ್ತೊಬ್ಬರು ಅಧಿಕೃತ ಸಚಿವರಿದ್ದಾರೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಕುಹಕವಾಡಿದ್ದಾರೆ.

ನ್ಯಾಯಸಮ್ಮತವಾಗಿ ಮೈಮುಲ್ ಹುದ್ದೆಗಳ ನೇಮಕವಾಗಲಿ: ಸಾ.ರಾ. ಮಹೇಶ್ ಆರೋಪಕ್ಕೆ ಜಿಟಿಡಿ ಪ್ರತಿಕ್ರಿಯೆ
ರಾಜಕೀಯ

ನ್ಯಾಯಸಮ್ಮತವಾಗಿ ಮೈಮುಲ್ ಹುದ್ದೆಗಳ ನೇಮಕವಾಗಲಿ: ಸಾ.ರಾ. ಮಹೇಶ್ ಆರೋಪಕ್ಕೆ ಜಿಟಿಡಿ ಪ್ರತಿಕ್ರಿಯೆ

ಮೈಮುಲ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಾ. ರಾ ಮಹೇಶ್ ಅವರೇ ಪ್ರಯತ್ನಿಸಿದ್ದರು. ಹುದ್ದೆಗಳ ನೇಮಕಾತಿ ವೇಳೆ ಜನಪ್ರತಿನಿಧಿಗಳ ಮೇಲೆ ಒತ್ತಡಗಳು ಬರುವುದು ಸರ್ವೇ ಸಾಮಾನ್ಯ. ಆದರೂ ನ್ಯಾಯಸಮ್ಮತವಾಗಿ ಹುದ್ದೆಗಳ ನೇಮಕಾತಿ ಮಾಡಬೇಕು

ಯಡಿಯೂರಪ್ಪ ಸಂಬಂಧಿ ವಿರುದ್ಧ ಭ್ರಷ್ಟಾಚಾರ ಆರೋಪ: ಆಡಿಯೋ ರಿಲೀಸ್ ಮಾಡಿದ ಸಾ ರಾ ಮಹೇಶ್
ರಾಜಕೀಯ

ಯಡಿಯೂರಪ್ಪ ಸಂಬಂಧಿ ವಿರುದ್ಧ ಭ್ರಷ್ಟಾಚಾರ ಆರೋಪ: ಆಡಿಯೋ ರಿಲೀಸ್ ಮಾಡಿದ ಸಾ ರಾ ಮಹೇಶ್

ಮೈಮೂಲ್‌ ನಲ್ಲಿ ಅಕ್ರಮ ನಡೆಯುತ್ತಿದ್ದು, ಅಲ್ಲಿ ಯಾರಿಗೆ ಹೆಚ್ಚು ಹಣ ನೀಡುತ್ತಾರೋ ಅವರಿಗೆ ಮೈಮುಲ್ ನಲ್ಲಿ ಹುದ್ದೆ ನೀಡಲಾಗುತ್ತಿದೆ ಎಂದು ಶಾಸಕ ಸಾ.ರಾ. ಮಹೇಶ್  ಆರೋಪಿಸಿದರು.

ಮೈಸೂರು ಪಾಲಿಕೆ ಮೇಯರ್ ಚುನಾವಣೆ: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮುಂದುವರಿಕೆ
ರಾಜಕೀಯ

ಮೈಸೂರು ಪಾಲಿಕೆ ಮೇಯರ್ ಚುನಾವಣೆ: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮುಂದುವರಿಕೆ

ಮೈಸೂರು ಮಹಾನಗರಪಾಲಿಕೆಯ ಮೇಯರ್- ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಭೆ ನಡೆಸಿವೆ.

ಸಾ.ರಾ.ಮಹೇಶ್ ರಾಜೀನಾಮೆ ಹಿಂಪಡೆಯಲಿದ್ದಾರೆ: ಹೆಚ್‌.ಡಿ.ದೇವೇಗೌಡ
ರಾಜಕೀಯ

ಸಾ.ರಾ.ಮಹೇಶ್ ರಾಜೀನಾಮೆ ಹಿಂಪಡೆಯಲಿದ್ದಾರೆ: ಹೆಚ್‌.ಡಿ.ದೇವೇಗೌಡ

ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರ ಆರೋಪಗಳಿಂದ ಬೇಸತ್ತು ಜೆಡಿಎಸ್ ಮುಖಂಡ, ಮಾಜಿ ಸಚಿವ ಸಾ.ರಾ. ಮಹೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಿಜ. ಆದರೆ ಗುರುವಾರ ಸಾ.ರಾ.ಮಹೇಶ್ ತಮ್ಮ ರಾಜೀನಾಮೆ...

ಮೈಸೂರು ಭಾಗದವರಿಗೆ ಸಚಿವ ಸ್ಥಾನ ತಪ್ಪಲು ವಿಶ್ವನಾಥ್ ಕಾರಣ: ಸಾ.ರಾ.ಮಹೇಶ್
ರಾಜಕೀಯ

ಮೈಸೂರು ಭಾಗದವರಿಗೆ ಸಚಿವ ಸ್ಥಾನ ತಪ್ಪಲು ವಿಶ್ವನಾಥ್ ಕಾರಣ: ಸಾ.ರಾ.ಮಹೇಶ್

ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರ ಒತ್ತಡದ ಮೇರೆಗೆ ಮೈಸೂರು ಭಾಗದವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

ದೇವಸ್ಥಾನದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ: ಎಚ್ ವಿಶ್ವನಾಥ್‍ಗೆ ಸಾ ರಾ ಮಹೇಶ್ ಸವಾಲು
ರಾಜಕೀಯ

ದೇವಸ್ಥಾನದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ: ಎಚ್ ವಿಶ್ವನಾಥ್‍ಗೆ ಸಾ ರಾ ಮಹೇಶ್ ಸವಾಲು

ನಿಮಗೆ ಮಂತ್ರಿ ಸ್ಥಾನವೂ ಬೇಕಾಗಿಲ್ಲ, ಹಣವೂ ಬೇಡ ಎಂದಾದರೆ ವಿಶೇಷ ವಿಮಾನದಲ್ಲಿ ಮುಂಬೈಗೆ ಹೋಗಿ ಏಕೆ ಕುಳಿತಿದ್ದೀರಿ, ಮುಂಬೈನಲ್ಲಿದ್ದುಕೊಂಡು...

ಸಚಿವ ಸಾರಾ ಮಹೇಶ್ ರಿಂದ ಬಿಜೆಪಿ ನಾಯಕರ ಭೇಟಿ, ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?
ರಾಜಕೀಯ

ಸಚಿವ ಸಾರಾ ಮಹೇಶ್ ರಿಂದ ಬಿಜೆಪಿ ನಾಯಕರ ಭೇಟಿ, ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಭದ್ರತೆಯ ಸುಳಿಗೆ ಸಿಲುಕಿ ತೊಳಲಾಡುತ್ತಿರುವುದರ ನಡುವೆಯೇ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗೆ: ಸಚಿವರ ಮಾತಿಗೆ ಹರ್ಷಿಕಾ ಪ್ರತಿಕ್ರಿಯೆ
ರಾಜ್ಯ

ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗೆ: ಸಚಿವರ ಮಾತಿಗೆ ಹರ್ಷಿಕಾ ಪ್ರತಿಕ್ರಿಯೆ

ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗೆ: - ಇದು ಸಚಿವ ಸಾ.ರಾ. ಮಹೇಶ್ ಹೇಳಿಕೆಗೆ ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯೆ.