SA Ramadas

ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ, ಇದು ಅರಮನೆ ಮಾದರಿ: ಮೌನ ಮುರಿದ ರಾಮದಾಸ್
ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರು, ಪಾರಂಪರಿಕ ನಗರಿಯ ಮಹತ್ವ ಸಾರುವ ಉದ್ದೇಶದಿಂದ ಕೃಷ್ಣರಾಜ ಕ್ಷೇತ್ರದಲ್ಲಿ ಬಸ್...

ಆಪ್ತ ಸಹಾಯಕನಿಗೆ ಕೊರೋನಾ: ರಾಮದಾಸ್ ಹೋಮ್ ಕ್ವಾರಂಟೈನ್; ಎಂಎಲ್ ಎ ಪ್ರಸಾದ್ ಅಬ್ಬಯ್ಯಗೆ ಸೋಂಕು ದೃಢ
ಮೈಸೂರು ಶಾಸಕ ಎಸ್.ಎ.ರಾಮದಾಸ್ ಅವರ ಇಬ್ಬರು ಆಪ್ತ ಸಹಾಯಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಟ್ವಿಟರ್ ಮೂಲಕ ತಿಳಿಸಿರುವ ಮದಾಸ್, ಮುಂಜಾಗ್ರತಾ ಕ್ರಮವಾಗಿ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಆಗುವುದಾಗಿ ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆ ಯತ್ನ ಪ್ರಕರಣ: ಮೈಸೂರು ಶಾಸಕ ರಾಮದಾಸ್ ಖುಲಾಸೆ
ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ನಿರ್ದೋಷಿ ಎಂದು ಕರ್ನಾಟಕ ನ್ಯಾಯಾಲಯ ತೀರ್ಪಿತ್ತಿದೆ.

