ಕ್ರಿಕೆಟ್SA20: ದಿನೇಶ್ ಕಾರ್ತಿಕ್ ದೊಡ್ಡ ಆಸ್ತಿ ಎಂದ ಗ್ರೇಮ್ ಸ್ಮಿತ್!
ಕಳೆದ ವರ್ಷ ಜೂನ್ನಲ್ಲಿ ಭಾರತೀಯ ಕ್ರಿಕೆಟ್ನಿಂದ ನಿವೃತ್ತರಾದ ನಂತರ SA20 ನಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಾರ್ತಿಕ್, ಇತ್ತೀಚೆಗೆ ಮುಕ್ತಾಯಗೊಂಡ ಮೂರನೇ ಆವೃತ್ತಿಯಲ್ಲಿ ಪಾರ್ಲ್ ರಾಯಲ್ಸ್ ಪರ ಆಡಿದರು.