ರಾಜ್ಯಭಾರೀ ಮಳೆಗೆ ಬೆಂಗಳೂರು ತತ್ತರ: ಪ್ರವಾಹ ಪರಿಸ್ಥಿತಿಗೆ ಅನಿರೀಕ್ಷಿತ ಮಳೆ ಕಾರಣ; ಸಾಧನಾ ಸಮಾವೇಶದ ಬಳಿಕ ಸಿಟಿ ರೌಂಡ್ಸ್ ಎಂದ ಸಿಎಂ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಎರಡು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನ ಸಮಾವೇಶ ನಡೆಸಲಾಗುತ್ತಿದ್ದು, ಈ ಸಮಾವೇಶದ ಬಳಿಕ ಬೆಂಗಳೂರು ಸಿಟಿ ರೌಂಡ್ಸ್ ಮಾಡುವುದಾಗಿ ತಿಳಿಸಿದರು.