saalumarada thimmakka

ಸಾಲುಮರದ ತಿಮ್ಮಕ್ಕರನ್ನು 'ಪರಿಸರ ರಾಯಭಾರಿ'ಯಾಗಿ ಘೋಷಿಸಿ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರ ಆದೇಶ
ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನಿಗೆ 'ಪರಿಸರ ರಾಯಭಾರಿ' ಗೌರವ; ಸಚಿವ ಸಂಪುಟ ದರ್ಜೆ ಸ್ಥಾನಮಾನ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡಿ, ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಹಸ್ತಾಂತರ
ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ಹಸ್ತಾಂತರಿಸಲಾಗಿದೆ.

ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತೆ ಸಾಲುಮರದ ತಿಮ್ಮಕ್ಕ
ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ.

ಬಿದ್ದು ಪೆಟ್ಟು ಮಾಡಿಕೊಂಡ ಸಾಲುಮರದ ತಿಮ್ಮಕ್ಕ: ಇಂದು ಶಸ್ತ್ರಚಿಕಿತ್ಸೆ
ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನಿಗೆ ಗೌರವ ಡಾಕ್ಟರೇಟ್ ಪ್ರದಾನ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈ ಹಿಂದೆ ಗೌರವ ಡಾಕ್ಟರೇಟ್ ಘೋಷಿಸಿದ್ದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ (ಸಿಯುಕೆ) ಇಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.

ಸಾಲುಮರದ ತಿಮ್ಮಕ್ಕನ ನೆನೆದ ಟೀಂ ಇಂಡಿಯಾ ಕ್ರಿಕೆಟಿಗ, ಕಾರಣ ಏನು ಗೊತ್ತಾ?
ಟೀಂ ಇಂಡಿಯಾದ ಕ್ರಿಕೆಟಿಗರೊಬ್ಬರು ಕರ್ನಾಟಕದ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ವ್ಯಾಪಕ ವೈರಲ್ ಆಗಿದೆ.

ಶತಾಯುಷಿ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು
ಖ್ಯಾತ ಪರಿಸರ ಹೋರಾಟಗಾರ್ತಿ, ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಿಮ್ಮಕ್ಕನ ಆಶೀರ್ವಾದ ನನ್ನ ಮನದಾಳವನ್ನು ತಟ್ಟಿತು: ಕನ್ನಡದಲ್ಲಿ ಕೃತಜ್ಞತೆ ಅರ್ಪಿಸಿದ ಕೋವಿಂದ್
ಕರ್ನಾಟಕದ ಪರಿಸರವಾದಿ 107 ವರ್ಷದ ಸಾಲುಮರದ ತಿಮ್ಮಕ್ಕನಿಗೆ ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಕ್ಷಣ ಅತ್ಯಂತ ಅಪೂರ್ವವಾದದ್ದು.

