Saaniya Chandok

ಸಾನಿಯಾ ಜತೆ ನಿಶ್ಚಿತಾರ್ಥ; ಅರ್ಜುನ್ ತೆಂಡೂಲ್ಕರ್ ಸಂಪಾದನೆ ಎಷ್ಟು?
ಐಪಿಎಲ್ ಹೊರತುಪಡಿಸಿ, ಅರ್ಜುನ್ ದೇಶೀಯ ಕ್ರಿಕೆಟ್‌ನಲ್ಲಿ ಗೋವಾ ಪರ ಆಡುತ್ತಾರೆ. ವೇಗಿ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಮೆಂಟ್‌ನಲ್ಲಿ ಗೋವಾವನ್ನು ಪ್ರತಿನಿಧಿಸುತ್ತಾರೆ.

ರಾಜೀವ್ ಘಾಯ್ ಮೊಮ್ಮಗಳೊಂದಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ನಿಶ್ಚಿತಾರ್ಥ: ಯಾರು ಈ Ravi Ghai
ಅರ್ಜುನ್ ಅವರ ನಿಶ್ಚಿತಾರ್ಥ ಮತ್ತು ಅವರ ಭಾವಿ ಪತ್ನಿಯ ಕುಟುಂಬದ ಹಿನ್ನೆಲೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಸಾನಿಯಾ ಜೊತೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥ: ಯಾರೀ ಹುಡುಗಿ?
ಈ ನಿಶ್ಚಿತಾರ್ಥ ಕಾರ್ಯಕ್ರಮ ರಹಸ್ಯವಾಗಿ ನಡೆದಿದ್ದು, ಸರಳವಾಗಿ ನಡೆಸಲಾಗಿದೆ. ಕಾರ್ಯಕ್ರಮಕ್ಕೆ ಎರಡೂ ಕುಟುಂಬದ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ತಿಳಿದುಬಂದಿದೆ.

