ರಾಜ್ಯತಂಡ ರಚಿಸಲು ಬೂತ್ ಮಟ್ಟದ ಕಾರ್ಯಪಡೆ ಅಧಿಕಾರಿಗಳಿಗೆ 24 ಗಂಟೆಗಳ ಗಡುವು ನೀಡಿದ ಸರ್ಕಾರ
ಐಎಲ್ಐ, ಸಾರಿ, ಐಸೋಲೇಷನ್ ನಲ್ಲಿರುವವರು, ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವವರನ್ನು ಪರಿಶೀಲಿನೆ ನಡೆಸಲು ತಂಡ ನಿಯೋಜಿಸಲು ಬೂತ್ ಮಟ್ಟದ ಕಾರ್ಯಪಡೆಗಳ ಅಧಿಕಾರಿಗಳಿಗೆ ರಾಜ್ಯ ಸರ್ಕಾರ 24 ಗಂಟೆಗಳ ಗಡುವು ನೀಡಿದೆ.