ದೇಶಜಾಗತಿಕ ವಿಶ್ವಾಸ ಕೊರತೆ ನಿವಾರಣೆಗೆ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಬದಲಾವಣೆಯ ಮಂತ್ರವಾಗಬಹುದು: ಪ್ರಧಾನಿ ಮೋದಿ
ಇಂದು ಶನಿವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ವೋಲ್ಟೇಜ್ ಜಿ20 ಶೃಂಗಸಭೆ ಆರಂಭವಾಗಿದೆ. ತಮ್ಮ ಸ್ವಾಗತ ಭಾಷಣದಲ್ಲಿ 'ಒಂದು ಭೂಮಿ' ಧ್ಯೇಯವಾಕ್ಯ ಮೇಲೆ ಮಾತನಾಡುವಾಗ ಪ್ರಧಾನಿ ಮೋದಿ ಹಲವು ವಿಷಯಗಳನ್ನು ಉಲ್ಲೇಖಿಸಿದ್ದಾರೆ.