ಬಾಲಿವುಡ್3ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್? ವೈರಲ್ ವಿಡಿಯೋ ಬಗ್ಗೆ ನಾದಿನಿ ಸಬಾ ಪಟೌಡಿ ಹೇಳಿದ್ದೇನು?
45 ವರ್ಷದ ಕರೀನಾ ಕಪೂರ್ ಖಾನ್ ಅವರು ಮೂರನೇ ಬಾರಿಗೆ ಗರ್ಭಿಣಿಯಾಗಿದ್ದಾರೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ನಟಿಯ ನಾದಿನಿ ಸಬಾ ಪಟೌಡಿ ಅವರು, ಜನ ಅವರ ಖಾಸಗಿತನವನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.