Sabarimala case

ಶಬರಿಮಲೆ ಸನ್ನಿಧಾನದಲ್ಲಿ ಅಯ್ಯಪ್ಪನ ಚಿನ್ನದ ಕಿರೀಟ ಮಾಯ? ಆಘಾತಕಾರಿ ಸತ್ಯ ಬಿಚ್ಚಿಟ್ಟ ತನಿಖಾ ವರದಿ!
ದೇಶ

ಶಬರಿಮಲೆ ಸನ್ನಿಧಾನದಲ್ಲಿ ಅಯ್ಯಪ್ಪನ ಚಿನ್ನದ ಕಿರೀಟ ಮಾಯ? ಆಘಾತಕಾರಿ ಸತ್ಯ ಬಿಚ್ಚಿಟ್ಟ ತನಿಖಾ ವರದಿ!

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 446 ಗ್ರಾಂ ತೂಕದ ಚಿನ್ನದ ಕಿರೀಟ ನಾಪತ್ತೆಯಾಗಿರುವ ಆಘಾತಕಾರಿ ಸುದ್ದಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಕುರಿತು ತನಿಖೆ ನಡೆಸಿದ ಅಧಿಕಾರಿಗಳು ಕಿರೀಟವು ಸುರಕ್ಷಿತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ಕೋರ್ಟ್ ನ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ಕೋರ್ಟ್ ನ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ

ಹಿಂದೂಗಳ ಪವಿತ್ರ ಯಾತ್ರಾ ಸ್ಥಳ ಶಬರಿಮಲೆ ದೇಗುಲದಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇರುವ ಕಾನೂನು ತೊಡಕುಗಳ ಬಗ್ಗೆ ವಿಸ್ತೃತ ಪೀಠದ ವಿಚಾರಣೆಗೆ ಅವಕಾಶ ಕಲ್ಪಿಸುವ ಕ್ರಮವನ್ನು ಸುಪ್ರೀಂ ಕೋರ್ಟ್‌ ಸೋಮವಾರ ಎತ್ತಿಹಿಡಿದಿದೆ.

ಶಬರಿಮಲೆ ಪ್ರಕರಣ: ವಿವಿಧ ಧರ್ಮಗಳಲ್ಲಿ ಮಹಿಳೆಯರ ತಾರತಮ್ಯಕ್ಕೆ ಸಂಬಂಧಿಸಿ ಪ್ರಶ್ನೆಗಳನ್ನು ರೂಪಿಸಲಿರುವ ಸುಪ್ರೀಂ ಕೋರ್ಟ್
ದೇಶ

ಶಬರಿಮಲೆ ಪ್ರಕರಣ: ವಿವಿಧ ಧರ್ಮಗಳಲ್ಲಿ ಮಹಿಳೆಯರ ತಾರತಮ್ಯಕ್ಕೆ ಸಂಬಂಧಿಸಿ ಪ್ರಶ್ನೆಗಳನ್ನು ರೂಪಿಸಲಿರುವ ಸುಪ್ರೀಂ ಕೋರ್ಟ್

 ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಳ ಪ್ರವೇಶದ ವಿಷಯ ಸೇರಿದಂತೆ ವಿವಿಧ ಧರ್ಮಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯದ ವಿಷಯವನ್ನು ಬಗೆಹರಿಸಲು  ಸುಪ್ರೀಂ ಕೋರ್ಟ್ ಮುಂದಾಗಿದ್ದು ಈ ಸಂಬಂಧ ಸೋಮವಾರ ಮಹತ್ವದ ವಿಚಾರಣೆ ಪ್ರಾರಂಭಿಸಿದೆ. ನ್ಯಾಯಾಲಯವು ದೇವಸ್ಥಾನಕ್ಕೆ, ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕುರಿತಂತೆ ಚರ್ಚಿಸಬೇಕಾದ ಪ್ರಶ್ನೆಗಳನ್ನು ರೂಪಿಸಲು ಪ್ರಾರ

ಶಬರಿ ಮಲೆಗೆ ಮಹಿಳೆಯರ ಪ್ರವೇಶ ವಿಚಾರ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ದೇಶ

ಶಬರಿ ಮಲೆಗೆ ಮಹಿಳೆಯರ ಪ್ರವೇಶ ವಿಚಾರ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಕೇರಳದ ಶಬರಿ ಮಲೆ ಅಯ್ಯಪ್ಪ ದೇವಾಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ಕೋರಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.