ದೇಶಶಬರಿಮಲೆಯಲ್ಲಿ ಜನದಟ್ಟಣೆ: ಎರಡು ದಿನದಲ್ಲಿ 2 ಲಕ್ಷ ಅಯ್ಯಪ್ಪ ಭಕ್ತರ ಭೇಟಿ; ಮಹಿಳಾ ಭಕ್ತೆ ಸಾವು!
ಶಬರಿಮಲೆ ದೇವಸ್ಥಾನ ತೆರೆದ 48 ಗಂಟೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಜನದಟ್ಟಣೆ ಉಂಟಾಗಿ ಕೋಯಿಕ್ಕೋಡ್ ನ ಕೊಯಿಲಾಂಡಿ ಮೂಲದ 58 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.