Sabarimala gold theft

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ: ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ನಂಟು; ಸಿಎಂ ಪಿಣರಾಯಿ ಗಂಭೀರ ಆರೋಪ
ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಸೋನಿಯಾ ಅವರು ಉನ್ನಿಕೃಷ್ಣನ್ ಪೊಟ್ಟಿ, ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಸಿಎಂ ಹಂಚಿಕೊಂಡಿದ್ದಾರೆ.

News headlines 25-10-2025 | ಬೆಂಗಳೂರು ರಸ್ತೆ ಗುಂಡಿಗೆ ಮತ್ತೊಂದು ಬಲಿ; ಲಾಲ್ ಬಾಗ್ ಭೂಮಿ ಬಳಕೆ ತಾತ್ಕಾಲಿಕ- ಡಿ.ಕೆ ಶಿವಕುಮಾರ್; ಶಬರಿಮಲೆ ಚಿನ್ನ ಕಳವು; ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ ಪೊಲೀಸರಿಂದ ಶೋಧ

Watch | ಶಬರಿಮಲೆ ದೇಗುಲದ ಚಿನ್ನ ಕಳ್ಳತನ: ಬೆಂಗಳೂರು ಅರ್ಚಕನ ನಿವಾಸ ಮೇಲೆ SIT ದಾಳಿ!

Sabarimala gold theft: ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ಗೋವರ್ಧನ್ ಒಡೆತನದ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!
ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದೆ. 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.

