ವಿದೇಶಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದ ಕೇರಳ ಕಿಚ್ಚು: ಜಾಗರೂಕರಾಗಿರುವಂತೆ ತನ್ನ ಪ್ರಜೆಗಳಿಗೆ ಎಚ್ಚರಿಕೆ
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ, ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಕಿಚ್ಚು ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದೆ...