ದೇಶಶಬರಿಮಲೆ ಚಿನ್ನ ಕಳವು ಪ್ರಕರಣ: EDಯಿಂದ 1.3 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು; ಚಿನ್ನದ ಗಟ್ಟಿ ವಶಕ್ಕೆ!
ಕೇಂದ್ರ ತನಿಖಾ ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 17(1A) ಅಡಿಯಲ್ಲಿ ಪ್ರಮುಖ ಆರೋಪಿಗಳಿಗೆ ಸೇರಿದ ಸುಮಾರು 1.3 ಕೋಟಿ ರೂ. ಮೌಲ್ಯದ ಎಂಟು ಸ್ಥಿರ ಆಸ್ತಿಗಳನ್ನು ಸೀಜ್ ಮಾಡಿದೆ.