Sabarimala temple

ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ?
ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧಿಸುವ ಸಂಪ್ರದಾಯಕ್ಕೆ ಬೆಂಬಲ ಸೂಚಿಸಿ ಅಯ್ಯಪ್ಪ ಭಕ್ತರ ಪರ ನಿಂತಿರುವ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ.....

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸಿಎಂ ಕುಮಾರಸ್ವಾಮಿ ನಿಲುವೇನು ಗೊತ್ತೇ?
ದೇಶಾದ್ಯಂತ ಈಗ ಶಬರಿಮಲೆಗೆ ಮಹಿಳೆಯರ ಪ್ರವೆಶಕ್ಕೆ ಅನುಮತಿ ನೀಡಿರುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರೂ ಸಹ ಈ ಬಗ್ಗೆ ಮಾತನಾಡಿದ್ದು....

ಹಿಂಸಾತ್ಮಕ ಪ್ರತಿಭಟನೆಯ ನಡುವೆಯೇ ಅಯ್ಯಪ್ಪಸ್ವಾಮಿ ದರ್ಶನ ಆರಂಭ, ಮಹಿಳೆಯರಿಗೆ ಸಿಗಲಿಲ್ಲ ಪ್ರವೇಶ
ಹಿಂಸಾತ್ಮಕ ಪ್ರತಿಭಟನೆಯ ನಡುವೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದೆ. ಆದರೆ ಮೊದಲ...

ನಾಳೆಯಿಂದ ಶಬರಿಮಲೆ ಓಪನ್, ಮಹಿಳೆಯರಿಗೆ ಸಿಗುತ್ತಾ ಅಯ್ಯಪ್ಪನ ದರ್ಶನ?
ಪುರಾಣ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಸುಪ್ರೀಂಕೋರ್ಟ್ ಪ್ರವೇಶಾಕಾಶ ಕಲ್ಪಿಸಿದ ಬಳಿಕ ಇದೇ ಮೊದಲ ಬಾರಿ ದೇಗುಲದ ಬಾಗಿಲು ಬುಧವಾರ ತೆರಯಲಿದ್ದು, ಈ ಹಿನ್ನಲೆಯಲ್ಲಿ ಕೇರಳದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ...

ಶಬರಿಮಲೆ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಹೇಳಿಕೆ: ಮಲೆಯಾಳಂ ನಟನ ವಿರುದ್ಧ ಪ್ರಕರಣ ದಾಖಲು
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂಬ ಹೇಳಿಕೆ ನೀಡಿದ್ದ ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಿಭಟನೆಗಳಿಗೆ ಹೆದರಿಲ್ಲ, ಶಬರಿಮಲೆ ಯಾತ್ರೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ: ತೃಪ್ತಿ ದೇಸಾಯಿ
ಅಯ್ಯಪ್ಪ ಭಕ್ತ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿದ್ದರೂ ದೇವಾಲಯಕ್ಕೆ ಭೇಟಿ ನೀಡುವುದಾಗಿ ಭೂ ಮಾತಾ ಬ್ರಿಗೇಡ್ ಸ್ಥಾಪಕಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಹೇಳಿದ್ದಾರೆ.

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ: ಸುಪ್ರೀಂ ತೀರ್ಪು ವಿರೋಧಿಸಿ ಅಯ್ಯಪ್ಪ ಭಕ್ತನಿಂದ ಆತ್ಮಹತ್ಯೆಗೆ ಯತ್ನ!
ವಿಶ್ವ ವಿಖ್ಯಾತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಕ್ರೋಧಿತನಾದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊ....

800 ವರ್ಷಗಳ ಪದ್ಧತಿಗೆ ತೆರೆ, ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ 'ಸುಪ್ರೀಂ' ಅಸ್ತು
800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ...

ಮಹಿಳೆಯರು ಶಬರಿಮಲೆ ಪ್ರವೇಶಿಸುತ್ತಾರಾ?: ಇಂದು ಸುಪ್ರೀಂ ಕೋರ್ಟ್ ತೀರ್ಪು
ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ಕುರಿತು ಸುಪ್ರೀಂ ಕೋರ್ಟ್ ನ...

