Sabarimala temple

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ 'ಸುಪ್ರೀಂ'ನ ಮೊದಲ ಮಹಿಳಾ ನ್ಯಾಯಾಧೀಶೆ ಇಂದು ಮಲ್ಹೋತ್ರಾ ವಿರೋಧ!
ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಈ ಮಧ್ಯೆ ಸಾಂವಿಧಾನಿಕ ಪೀಠದಲ್ಲಿ...

ಶಬರಿಮಲೆ ವಿವಾದ: ಧಾರ್ಮಿಕ ಆಚರಣೆಗಳಲ್ಲಿ ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡಬಾರದು- ವಕೀಲ
ಶಬರಿಮಲೆಯಲ್ಲಿ ಹಲವು ಯುಗಗಳಿಂದಲೂ ಧಾರ್ಮಿಕ ಆಚರಣೆಗಳನ್ನು ಪಾಲನೆ ಮಾಡುತ್ತಿದ್ದು, ಧಾರ್ಮಿಕ ಆಚರಣೆಗಳಲ್ಲಿ ಸುಪ್ರೀಂಕೋರ್ಟ್ ಹಸ್ತಕ್ಷೇಪ ಮಾಡಬಾರದು ಎಂದು ಪಂಡಾಲಂ ರಾಜಮನೆತನ ಕುಟುಂಬದ ಪರ ವಕೀಲ ರಾಧಾಕೃಷ್ಣನ್ ಅವರು ಗುರುವಾರ ಹೇಳಿದ್ದಾರೆ...

ಶಬರಿಮಲೆ ಮೇಲೂ ಇಸಿಸ್ ಕೆಂಗಣ್ಣು: ವಿಷಾಹಾರ ಮೂಲಕ ದಾಳಿ ಸಾಧ್ಯತೆ
ಶಬರಿಮಲೆಗೆ ತೆರಳುವ ಅಯ್ಯಪ್ಪ ವ್ರತಧಾರಿಗಳ ಮೇಲೆ ಇಸ್ಲಾಮಿಕ್ ಸ್ಟೇಟ್ ಉಗ್ರರು ಕೆಂಗಣ್ಣು ಬೀರಿದ್ದು, ವಿಷಾಹಾರಗಳ ಮೂಲಕ ಅಯ್ಯಪ್ಪ ಭಕ್ತರ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ: ಸಾಂವಿಧಾನಿಕ ಪೀಠಕ್ಕೆ ಅರ್ಜಿ ವರ್ಗಾಯಿಸಿದ 'ಸುಪ್ರೀಂ'
ಭಾರಿ ಚರ್ಚೆಗೆ ಕಾರಣವಾಗಿರುವ ಐತಿಹಾಸಿಕ ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಶಬರಿಮಲೆ ವಿಮಾನ ನಿಲ್ದಾಣಕ್ಕೆ ಕೇರಳ ಸಚಿವ ಸಂಪುಟ ಒಪ್ಪಿಗೆ
ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಸಿಹಿ ಸುದ್ದಿ. ಶಬರಿಮಲೆ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಯಾತ್ರಿಕರ....

ಶಬರಿಮಲೆ ದೇವಾಲಯಕ್ಕೆ ಮಹಿಳಾ ಕಾರ್ಯಕರ್ತರಿಗೆ ಪ್ರವೇಶವಿಲ್ಲ: ಕೇರಳ ಸರ್ಕಾರ
ಭೂಮಾತಾ ಬ್ರಿಗೇಡ್ ನ ಮುಖ್ಯಸ್ಥೆ ತೃಪ್ತಿ ದೇಸಾಯಿ ಅವರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟ ...

ಶಬರಿಮಲೆ: ಸುಪ್ರೀಂನಲ್ಲಿ ಯು ಟರ್ನ್ ಹೊಡೆದ ಕೇರಳ ಸರ್ಕಾರ, ಮಹಿಳೆಯರ ಪ್ರವೇಶಕ್ಕೆ ಅನುಮತಿ
ಶಬರಿಮಲೈ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳ ಎಲ್ ಡಿಎಫ್ ಸರ್ಕಾರ ಯು ಟರ್ನ್ ಹೊಡೆದಿದ್ದು,...

ವೇದ, ಉಪನಿಷತ್ತುಗಳೇ ಬೇಧ ಮಾಡುವುದಿಲ್ಲ, ಶಬರಿಮಲೆಯಲ್ಲೇಕೆ?
ಶಬರಿಮಲೆಗೆ ಮಹಿಳೆಯ ಪ್ರವೇಶ ನಿಷೇಧ ವಿವಾದಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಸುಪ್ರೀಂ ಕೋರ್ಟ್ ಪರೋಕ್ಷ ಛಾಟಿ ಬೀಸಿದ್ದು, ಮಹಿಳೆಯರ ಪ್ರವೇಶವನ್ನು ನಿರಾಕರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದೆ...

ಶಬರಿಮಲೆ ವಿವಾದ: ಸುಪ್ರೀಂ ಮಧ್ಯಪ್ರವೇಶ ತಪ್ಪಿಸಬಹುದಿತ್ತು
ಶಬರಿಮಲೆ ದೇವಾಲಯದ ಸಂಪ್ರದಾಯದಲ್ಲಿ ಸುಪ್ರೀಂ ಮಧ್ಯಪ್ರವೇಶಿಸುವುದನ್ನು ತಪ್ಪಿಸಬಹುದಿತ್ತು'' ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ...

