Sabarimala

ಮಹಿಳೆಯರ ಪ್ರವೇಶ ಬೆನ್ನಲ್ಲೇ ಶಬರಿಮಲೆ ದೇಗುಲ ಬಂದ್: ಶುದ್ಧೀಕರಣಕ್ಕಾಗಿ ದರ್ಶನ ಸ್ಥಗಿತ!
ಖ್ಯಾತ ಪವಿತ್ರ ಯಾತ್ರಾ ತಾಣ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರು ಪ್ರವೇಶ ಮಾಡಿ ದರ್ಶನ ಪಡೆದ ಬೆನ್ನಲ್ಲೇ ಅಯ್ಯಪ್ಪ ಸ್ವಾಮಿ ದೇಗುಲವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

'ಹಠ ತೊಟ್ಟವರಿಗೆ ಸಮಾಧಾನವಾಯ್ತಲ್ಲ': ಶಬರಿಮಲೆ ವಿಚಾರ ಕುರಿತು ಡಾ. ವೀರೇಂದ್ರ ಹೆಗಡೆ ಅಸಮಾಧಾನ
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂದಿಸಿದಂತೆ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಶಬರಿಮಲೆಗೆ ಭೇಟಿ ನೀಡುವವರಿಗೆ ರಕ್ಷಣೆ ಇಲ್ಲ: ಪೊಲೀಸರು
ರಾಜಕೀಯ ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ಶಬರಿಮಲೆಗೆ ಭೇಟಿ ನೀಡುವ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ....

ಮಾನಿತಿ ಸಂಘಟನೆ ಸದಸ್ಯರ ಬೆನ್ನಲ್ಲೇ ಅಯ್ಯಪ್ಪ ದರ್ಶನಕ್ಕೆ ತೆರಳಿದ್ದ ಇಬ್ಬರು ಮಹಿಳೆಯರೂ ವಾಪಸ್
ಶಬರಿಮಲೆಯಲ್ಲಿ ಭಾನುವಾರ ನಡೆದ ಹೈಡ್ರಾಮಾ ಬಳಿಕ ಅಂತಹುದೇ ಮತ್ತೊಂದು ಘಟನೆ ಸೋಮವಾರ ನಡೆದಿದ್ದು, ಅಯ್ಯಪ್ಪ ದರ್ಶನಕ್ಕೆ...

ಶಬರಿಮಲೆಯಲ್ಲಿ ಮಹಿಳೆಯರು, ಪೊಲೀಸರನ್ನು ಅಟ್ಟಾಡಿಸಿದ ಭಕ್ತರು, ದರ್ಶನವಿಲ್ಲದೇ ವಾಪಸ್
ಅಯ್ಯಪ್ಪನ ಸನ್ನಿಧಿ ಶಬರಿಮಲೆ ಭಾನುವಾರ ಅಕ್ಷರಶಃ ಹೈಡ್ರಾಮಾಕ್ಕೆ ಸಾಕ್ಷಿಯಾಗಿತ್ತು, ಪೊಲೀಸರ ಭದ್ರತೆಯಲ್ಲಿ ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದ 11 ಮಹಿಳೆಯರನ್ನು ಭಕ್ತರು ಅಟ್ಟಾಡಿಸಿ ಓಡಿಸಿದ ಘಟನೆ ನಡೆಯಿತು.

ಪ್ರತಿಭಟನೆಗೆ ಹೆದರಲ್ಲ, ಶಬರಿಮಲೆಗೆ ಮತ್ತೆ ಬರುತ್ತೇವೆ: ಮಾನಿತಿ ಸಂಘಟನೆ
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ಶಬರಿಮಲೆಯಲ್ಲಿ ದರ್ಶನ ಪಡೆಯದೇ ವಾಪಸಾದ ಮಾನಿತಿ ಸಂಘಟನೆ ಸದಸ್ಯರು ಮತ್ತೆ ಶಬರಿಮಲೆಗೆ ಬರುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಶಬರಿಮಲೆ ವಿವಾದ: ರಾಹುಲ್ ಈಶ್ವರ್ ಜಾಮೀನು ರದ್ದು, ಬಂಧನಕ್ಕೆ ಕೋರ್ಟ್ ಆದೇಶ
ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರ ಜಾಮೀನು ಅರ್ಜಿಯನ್ನು ಶನಿವಾರ...

ಶಬರಿಮಲೆ: ಡಿಸೆಂಬರ್ 8ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರಿಕೆ
ನಿರ್ದಿಷ್ಟ ವಯೋಮಿತಿಯ ಮಹಿಳೆಯರ ಪ್ರವೇಶವನ್ನು ನಿರಾಕರಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಯಲ್ಲಿ ಡಿಸೆಂಬರ್ 8ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ.

ಶಬರಿಮಲೆಯಲ್ಲಿ ತಂತ್ರಿಗಳಿಗಿಂತ ಕತ್ತೆಗಳೇ ವಾಸಿ: ಕೇರಳ ಸಚಿವ
ಶಬರಿಮಲೆ ದೇವಾಲಯದ ತಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಲೋಕೋಪಯೋಗಿ ಸಚಿವ ಹಾಗೂ ಸಿಪಿಐಎಂ...

