Sabarimala

ಶಬರಿಮಲೆ : ಮಹಿಳೆ ಅಯ್ಯಪ್ಪ ದೇಗುಲ ಪ್ರವೇಶ, ಭಕ್ತಾಧಿಗಳಿಂದ ಬೃಹತ್ ಪ್ರತಿಭಟನೆ
ಮಹಿಳೆಯೊಬ್ಬರು ಶಬರಿಮಲೆ ಅಯ್ಯಪ್ಪ ದೇಗುಲದ ಪವಿತ್ರ ಮೆಟ್ಟಿಲುಗಳ ಹತ್ತಿರ ಬರುತ್ತಿದ್ದಂತೆ ಇಂದು ಬೆಳಗ್ಗೆ ಭಕ್ತಾಧಿಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಬರಿಮಲೆ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕು ಸರ್ಕಾರಕ್ಕಿಲ್ಲ: ಕೇರಳ ಹೈಕೋರ್ಟ್
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವನ್ನು ತೀವ್ರ ತರಾಟಗೆ ತೆಗೆದುಕೊಂಡ ಹೈಕೋರ್ಟ್...

ಶಬರಿಮಲೆ: ನಿರ್ಬಂಧಿತ ವಯಸ್ಸಿನ ಮಹಿಳೆಯರು ಪೊಲೀಸ್ ಭದ್ರತೆಗಾಗಿ ಕೇಳಿಯೇ ಇಲ್ಲ!
ತಿರುವಂಕೂರು ರಾಜಮನೆತನದ ಕೊನೆಯ ರಾಜ ಚಿತ್ರಾ ತಿರುನಾಲ್ ಬಲರಾಮ ವರ್ಮ ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿಶೇಷ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯ ಸಂಜೆ 5 ಕ್ಕೆ ತೆರೆಯಲಿದ್ದು ಭದ್ರತೆಯನ್ನು

ಶಬರಿಮಲೆಗೆ ಎಲ್ಲಾ ಧರ್ಮದವರೂ ಹೋಗಬಹುದು: ಕೇರಳ ಹೈಕೋರ್ಟ್
ಶಬರಿಮಲೆಗೆ ಎಲ್ಲರೂ ಹೋಗಬಹುದು. ಎಲ್ಲಾ ಧರ್ಮದ, ಜಾತಿಯ ಜನರು ಪ್ರವೇಶಿಸುವ ಮತ್ತು ಪೂಜಿಸುವ...

ಶಬರಿಮಲೆ ವಿವಾದ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ರಾಹುಲ್ ಈಶ್ವರ್ ಮತ್ತೆ ಬಂಧನ
ಶಬರಿಮಲೆ ತಂತ್ರಿ ಕುಟುಂಬದ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ನ್ನು ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ಬಂಧಿಸಲಾಗಿದೆ.

ಅಮಿತ್ ಶಾ ಹೇಳಿಕೆ ಶಬರಿಮಲೆಯಲ್ಲಿ ಹಿಂಸಾಚಾರಕ್ಕೆ ಯಾರು ಕಾರಣ ಎಂಬುದನ್ನು ತೋರಿಸುತ್ತದೆ: ಸಿಪಿಐ-ಎಂ
ಶಬರಿಮಲೆಯಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳದ ಆಡಳಿತಾರೂಢ ಪಕ್ಷ ಸಿಪಿಐ-ಎಂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದೆ.

ಕೇಸರಿ ಪಕ್ಷದ ಕರುಣೆಯಿಂದ ಅಧಿಕಾರಕ್ಕೆ ಬಂದಿಲ್ಲ: ಸರ್ಕಾರ ಬೀಳಿಸುವ ಅಮಿತಾ ಶಾ ಹೇಳಿಕೆಗೆ ಕೇರಳ ಸಿಎಂ ತಿರುಗೇಟು
ನಮ್ಮ ಪಕ್ಷ ಜನಾರ್ಶೀವಾದದಿಂದ ಅಧಿಕಾರಕ್ಕೆ ಬಂದಿದೆ. ಕೇಸರಿ ಪಕ್ಷದ ಕರುಣೆಯಿಂದ ಅಲ್ಲ ಎಂದು ಕೇರಳ ಮುಖ್ಯಮಂತ್ರಿ ...

ಶಬರಿಮಲೆಯ ಸಾಂಪ್ರದಾಯಿಕ ಸೌಂದರ್ಯ ಉಳಿಯಲಿ: ವೀರೇಂದ್ರ ಹೆಗ್ಗಡೆ
ಶಬರಿಮಲೆಯ ಸಾಂಪ್ರದಾಯಿಕ ಸೌಂದರ್ಯ ಉಳಿಯಬೇಕು. ಹೀಗಾಗಿ ಸಂಪ್ರದಾಯವನ್ನು ಮೀರದಿರುವುದು ಒಳಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಶಬರಿಮಲೆ ವಿವಾದ: ಹೋರಾಟಗಾರ್ತಿ ರೆಹಾನ ಫಾತಿಮಾ ವಿರುದ್ಧ ಬಿಎಸ್ಎನ್ಎಲ್ ಶಿಸ್ತುಕ್ರಮ
ಶಬರಿಮಲೆ ದೇಗುಲ ಪ್ರವೇಶಿಸಲು ಪ್ರಯತ್ನಿಸಿದ್ದ ಕೇರಳದ ಮಾನವ ಹಕ್ಕು ಹೋರಾಟಗಾರ್ತಿ ರೆಹಾನ ಫಾತಿಮಾ ಅವರಿಗೆ ವರ್ಗಾವಣೆ ಶಿಕ್ಷೆ ನೀಡಿರುವ ಬಿಎಸ್ಎನ್ಎಲ್ ಇದೀಗ ಮತ್ತಷ್ಟು ಕ್ರಮ ಕೈಗೊಳ್ಳುವ ಸುಳಿವನ್ನು ನೀಡಿದೆ...

