Sabarimala

ಮಕರ ಜ್ಯೋತಿ ದರ್ಶನ: ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮನ
ಕೇರಳದ ಶಬರಿಮಲೈನಲ್ಲಿ ಇಂದು ಸಂಜೆ ನಡೆಯಲಿರುವ ಮಕರವಿಳಕ್ಕು ದರ್ಶನಕ್ಕಾಗಿ ಅಥವಾ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ.

Watch | ಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್ ವಯನಾಡಿನಲ್ಲಿ ಪಲ್ಟಿ; 27 ಮಂದಿಗೆ ಗಾಯ

ಕೇರಳ: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ, ಪುನೀತರಾದ ಲಕ್ಷಾಂತರ ಭಕ್ತರು!
ಮಕರ ಸಂಕ್ರಾಂತಿಯಂದು ಕೇರಳದ ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿ (ಮಕರ ವಿಳಕ್ಕು) ಕಂಡು ಲಕ್ಷಾಂತರ ಭಕ್ತರು ಪುನೀತರಾದರು.

ಕೇರಳ: ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಖ್ಯಾತ ಪವಿತ್ರ ಯಾತ್ರಾ ತಾಣ ಶಬರಿಮಲೆಯಲ್ಲಿ ಪವಿತ್ರ ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಸಾವನ್ನಪ್ಪಿದ್ದಾರೆ.

ಶಬರಿಮಲೆ: ಮಂಡಲ ಪೂಜೆಗೆ ಸಾವಿರಾರು ಭಕ್ತರು ಸಾಕ್ಷಿ
ಶಬರಿಮಲೆಯಲ್ಲಿ ಡಿ.27 ರಂದು ಮಂಡಲ ಪೂಜೆ ನೆರವೇರಿದ್ದು, ಸಾವಿರಾರು ಭಕ್ತಾದಿಗಳು, ಯಾತ್ರಾರ್ಥಿಗಳು ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ: 200 ಕೋಟಿ ರೂಪಾಯಿ ಆದಾಯ
ದಿನದಿಂದ ದಿನಕ್ಕೆ ಶಬರಿಮಲೆಗೆ ಬರುತ್ತಿರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಎರಡು ತಿಂಗಳ ವಾರ್ಷಿಕ ತೀರ್ಥಯಾತ್ರೆಯ ಮೊದಲ ಹಂತವು ಡಿಸೆಂಬರ್ 27 ರಂದು ಮಂಡಲ ಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಮೂಲಕ ಶಬರಿಮಲೆಯಲ್ಲಿ ಆದಾಯ ಸಂಗ್ರಹವು 200 ಕೋಟಿ ರೂ.ಗಳನ್ನು ದಾಟಿದೆ.

ಶಬರಿಮಲೆಯಲ್ಲಿ ನೂಕುನುಗ್ಗಲಿಗೆ ಭಕ್ತರ ಅಕ್ರೋಶ, ಪ್ರತಿಭಟನೆ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಕೇರಳ ಸಿಎಂ
ಅಯ್ಯಪ್ಪನ ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ ತೆರಳಿದ್ದ ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ವಾಪಸ್ಸಾಗುತ್ತಿರುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಿಂದ ಶಬರಿಮಲೆಗೆ KSRTC ವೋಲ್ವೋ ಬಸ್ ಸೇವೆ ಡಿಸೆಂಬರ್ 1 ರಿಂದ ಆರಂಭ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಯು ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್‌ಗೆ ಹೊಸ ವೋಲ್ವೋ ಬಸ್ ಸೇವೆಯನ್ನು ಡಿಸೆಂಬರ್ 1 ರಿಂದ ಆರಂಭಿಸುತ್ತಿದೆ.

ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭ: ಭಕ್ತರಿಗೆ ಬಾಗಿಲು ತೆರೆದ ಅಯ್ಯಪ್ಪ ಸ್ವಾಮಿ ದೇಗುಲ
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.

