Sabarimala

ಕಳೆದ ಹತ್ತು ದಿನದಲ್ಲಿ ಶಬರಿಮಲೆಯಲ್ಲಿ 19 ಅಯ್ಯಪ್ಪ ಭಕ್ತರು ಹೃದಯಾಘಾತದಿಂದ ಸಾವು
ದೇಶ

ಕಳೆದ ಹತ್ತು ದಿನದಲ್ಲಿ ಶಬರಿಮಲೆಯಲ್ಲಿ 19 ಅಯ್ಯಪ್ಪ ಭಕ್ತರು ಹೃದಯಾಘಾತದಿಂದ ಸಾವು

12ರ ಬಾಲಕಿಗೆ ಅಯ್ಯಪ್ಪ ದರ್ಶನಕ್ಕೆ ನಿರಾಕರಣೆ
ದೇಶ

12ರ ಬಾಲಕಿಗೆ ಅಯ್ಯಪ್ಪ ದರ್ಶನಕ್ಕೆ ನಿರಾಕರಣೆ

ತನ್ನ ತಂದೆಯೊಂದಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಆಗಮಿಸಿದ್ದ ಪುದುಚೇರಿಯ 12 ವರ್ಷದ ಬಾಲಕಿಯನ್ನು ಪೋಲೀಸರು ಮಾರ್ಗಮಧ್ಯೆಯೇ ತಡೆದು ಹಿಂದೆ ಕಳಿಸಿದ್ದಾರೆ.ಬಾಲಕಿ ಮಂಗಳವಾರ ಬೆಳಿಗ್ಗೆ ಪಂಪಾ ಸಮೀಪಿಸಿದಾಗ ಪೋಲೀಸರು ಆಕೆಯನ್ನು ತಡೆಇದ್ದು ಆಕೆಗೆ ದೇವರ ದರ್ಶನಕ್ಕೆ ಅವಕಾಶ ನೀಡಿಲ್ಲ.

ನ.16 ರಂದು ಶಬರಿಮಲೆಗೆ ತೆರಳಿ ಪ್ರಾರ್ಥನೆ- ಹೋರಾಟಗಾರ್ತಿ ತೃಪ್ತಿ ದೇಸಾಯಿ
ದೇಶ

ನ.16 ರಂದು ಶಬರಿಮಲೆಗೆ ತೆರಳಿ ಪ್ರಾರ್ಥನೆ- ಹೋರಾಟಗಾರ್ತಿ ತೃಪ್ತಿ ದೇಸಾಯಿ

ಪ್ರಸಿದ್ಧ ಧಾರ್ಮಿಕ ಕ್ಷೇತ್ರ  ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ತೀರ್ಪಿನ ಮರು ಪರಿಶೀಲನಾ ಅರ್ಜಿ ಬಗ್ಗೆ  ಸುಪ್ರೀಂಕೋರ್ಟಿನ ವಿಸ್ತೃತ ಪೀಠ ಅಂತಿಮ ತೀರ್ಪು ಪ್ರಕಟಿಸುವವರೆಗೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ಕಲ್ಪಿಸಬೇಕು ಎಂದು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಆಗ್ರಹಿಸಿದ್ದಾರೆ.

ನಾಳೆ ಶಬರಿಮಲೆ 'ಸುಪ್ರೀಂ' ತೀರ್ಪು ಪ್ರಕಟ: ಕೇರಳದಾದ್ಯಂತ ವ್ಯಾಪಕ ಕಟ್ಟೆಚ್ಚರ
ದೇಶ

ನಾಳೆ ಶಬರಿಮಲೆ 'ಸುಪ್ರೀಂ' ತೀರ್ಪು ಪ್ರಕಟ: ಕೇರಳದಾದ್ಯಂತ ವ್ಯಾಪಕ ಕಟ್ಟೆಚ್ಚರ

ಅಯೋಧ್ಯೆ ತೀರ್ಪು ಬಂದ ನಂತರ ದೇಶದ ಜನತೆ ಬಹುಕಾಲದಿಂದ ಕಾಯುತ್ತಿರುವ ಇನ್ನೊಂದು ಮಹತ್ವದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನಾಳೆ ಉಚ್ಚರಿಸಲಿದೆ. ಅದುವೇ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ....

ಶಬರಿಮಲೆ ಕುರಿತ ಸುಪ್ರೀಂ ತೀರ್ಪಿಗೆ ಅಯೋಧ್ಯೆಯ ತೀರ್ಪಿನ ಮಾದರಿ ಬದ್ಧರಾಗಿರಿ ಬಿಜೆಪಿಗೆ ಸಲಹೆ  
ದೇಶ

ಶಬರಿಮಲೆ ಕುರಿತ ಸುಪ್ರೀಂ ತೀರ್ಪಿಗೆ ಅಯೋಧ್ಯೆಯ ತೀರ್ಪಿನ ಮಾದರಿ ಬದ್ಧರಾಗಿರಿ ಬಿಜೆಪಿಗೆ ಸಲಹೆ  

ಶಬರಿಮಲೆಗೆ ವಾರ್ಷಿಕ ಯಾತ್ರೆಯ ಸಮಯ ಸನ್ನಿಹಿತವಾಗುತ್ತಿದ್ದಂತೆಯೇ ಕೇರಳದಲ್ಲಿ ರಾಜಕೀಯ ನಾಯಕರ ನಡುವಿನ ವಾಕ್ಸಮರ, ಸಲಹೆಗಳು ಪ್ರಾರಂಭವಾಗಿವೆ.  

ಶಬರಿಮಲೆ  ಆಯ್ಯಪ್ಪ ದೇಗುಲದ ಮುಖ್ಯ ಆರ್ಚಕರಾಗಿ ಸುಧೀರ್ ನಂಬೂದರಿ ನೇಮಕ
ದೇಶ

ಶಬರಿಮಲೆ  ಆಯ್ಯಪ್ಪ ದೇಗುಲದ ಮುಖ್ಯ ಆರ್ಚಕರಾಗಿ ಸುಧೀರ್ ನಂಬೂದರಿ ನೇಮಕ

ವಿಶ್ವವಿಖ್ಯಾತ  ಶಬರಿಮಲೆ ಅಯ್ಯಪ್ಪ ದೇಗುಲ ಮಾಸಿಕ ಪೂಜಾ ಕೈಂಕರ್ಯಗಳಿಗಾಗಿ ಶುಕ್ರವಾರ ಸಂಜೆ ಆಲಯದ ದ್ವಾರಗಳನ್ನು ತೆರೆಯಲಾಗಿದ್ದು, ಮುಂದಿನ ಒಂದು ವರ್ಷದ ಅವಧಿಗೆ ನೂತನ ಮುಖ್ಯ ಆರ್ಚಕರನ್ನಾಗಿ ಎ ಕೆ ಸುಧೀರ್ ನಂಬೂದರಿ ಅವರನ್ನುಆಯ್ಕೆಮಾಡಲಾಗಿದೆ. 

ತಾಕತ್ತು ಇದ್ರೆ ಬಿಜೆಪಿ ಸಂಸದೆಯರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿಸಿ: ಪ್ರಧಾನಿಗೆ ಒವೈಸಿ ಸವಾಲು
ದೇಶ

ತಾಕತ್ತು ಇದ್ರೆ ಬಿಜೆಪಿ ಸಂಸದೆಯರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿಸಿ: ಪ್ರಧಾನಿಗೆ ಒವೈಸಿ ಸವಾಲು

ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ...

ಬಿಜೆಪಿಗೆ ಆರ್ಶೀವಾದ ಮಾಡದ ಅಯ್ಯಪ್ಪಸ್ವಾಮಿ, ಕೇರಳದಲ್ಲಿ ಅರಳಲಿಲ್ಲ 'ಕಮಲ'
ದೇಶ

ಬಿಜೆಪಿಗೆ ಆರ್ಶೀವಾದ ಮಾಡದ ಅಯ್ಯಪ್ಪಸ್ವಾಮಿ, ಕೇರಳದಲ್ಲಿ ಅರಳಲಿಲ್ಲ 'ಕಮಲ'

2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶಾದ್ಯಂತ ಭರ್ಜರಿ ಗೆಲುವು ಸಾಧಿಸಿದೆ. ಆದರೆ ದೇವರ ನಾಡು ಕೇರಳದಲ್ಲಿ ಮಾತ್ರ ಬಿಜೆಪಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ರಾಹುಲ್ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶ ನಿಷೇಧ: ಚೆನ್ನಿತಾಲ
ದೇಶ

ರಾಹುಲ್ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶ ನಿಷೇಧ: ಚೆನ್ನಿತಾಲ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಲು ಕಾನೂನಿಗೆ ತಿದ್ದುಪಡಿ ತರಲಾಗುವುದು...