Sabarimala

ಶಬರಿಮಲೆ ವಿಷಯವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ!
ದೇಶ

ಶಬರಿಮಲೆ ವಿಷಯವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ!

ಚುನಾವಣಾ ಪ್ರಚಾರದ ಸಂದರ್ಭಗಳಲ್ಲಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.

ಶಬರಿಮಲೆ ಮರು ಪರಿಶೀಲನಾ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ದೇಶ

ಶಬರಿಮಲೆ ಮರು ಪರಿಶೀಲನಾ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷದ ವಯೋಮಾನದ ಎಲ್ಲ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ...

ಶಬರಿಮಲೆಗೆ ಮಹಿಳೆಯರ ಪ್ರವೇಶ ತೀರ್ಪಿಗೆ ಬದ್ಧ: ಸುಪ್ರೀಂನಲ್ಲಿ ದೇವಸ್ವಂ ಮಂಡಳಿ ಯೂಟರ್ನ್
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ತೀರ್ಪಿಗೆ ಬದ್ಧ: ಸುಪ್ರೀಂನಲ್ಲಿ ದೇವಸ್ವಂ ಮಂಡಳಿ ಯೂಟರ್ನ್

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ)....

ಶಬರಿಮಲೆ ವಿವಾದ: ಕೇರಳ ಸಂಸ್ಕೃತಿಗೆ ಎಡ ಸರ್ಕಾರದಿಂದ ಅಗೌರವ- ಪ್ರಧಾನಿ ಮೋದಿ
ದೇಶ

ಶಬರಿಮಲೆ ವಿವಾದ: ಕೇರಳ ಸಂಸ್ಕೃತಿಗೆ ಎಡ ಸರ್ಕಾರದಿಂದ ಅಗೌರವ- ಪ್ರಧಾನಿ ಮೋದಿ

ಕಮ್ಯೂನಿಸ್ಟ್ ಸರ್ಕಾರ ಕೇರಳದ ಸಂಸ್ಕೃತಿಯನ್ನು ಅಗೌರವ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಶಬರಿಮಲೆ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡಿ: ಕೇರಳ ಪೊಲೀಸರಿಗೆ 'ಸುಪ್ರೀಂ' ತಾಕೀತು
ದೇಶ

ಶಬರಿಮಲೆ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡಿ: ಕೇರಳ ಪೊಲೀಸರಿಗೆ 'ಸುಪ್ರೀಂ' ತಾಕೀತು

ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡುವಂತೆ ಕೇರಳ ಪೊಲೀಸರಿಗೆ ಸುಪ್ರೀಂಕೋರ್ಟ್ ಇಂದು ತಾಕೀತು ಮಾಡಿದೆ.

ಶಬರಿಮಲೆ ದೇಗುಲ ಪ್ರವೇಶಿಸಿದ್ದ ಕನಕಾ ದುರ್ಗ ಮೇಲೆ ಅತ್ತೆಯಿಂದಲೇ ಹಲ್ಲೆ, ಆಸ್ಪತ್ರೆಗೆ ದಾಖಲು
ದೇಶ

ಶಬರಿಮಲೆ ದೇಗುಲ ಪ್ರವೇಶಿಸಿದ್ದ ಕನಕಾ ದುರ್ಗ ಮೇಲೆ ಅತ್ತೆಯಿಂದಲೇ ಹಲ್ಲೆ, ಆಸ್ಪತ್ರೆಗೆ ದಾಖಲು

ಬಿಂದು ಜೊತೆಯಲ್ಲಿ ಎರಡನೇ ಬಾರಿಗೆ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದ ಕನಕಾ ದುರ್ಗಾ ಮೇಲೆ ಆಕೆಯ ಅತ್ತೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕಮ್ಯುನಿಸ್ಟರು ಭಾರತೀಯ ಸಂಸ್ಕೃತಿಯನ್ನು ಗೌರವಿಸುವುದಿಲ್ಲ: ಪಿಣರಾಯಿ ಸರ್ಕಾರಕ್ಕೆ ಮೋದಿ  ಚಾಟಿ
ದೇಶ

ಕಮ್ಯುನಿಸ್ಟರು ಭಾರತೀಯ ಸಂಸ್ಕೃತಿಯನ್ನು ಗೌರವಿಸುವುದಿಲ್ಲ: ಪಿಣರಾಯಿ ಸರ್ಕಾರಕ್ಕೆ ಮೋದಿ ಚಾಟಿ

ಕೇರಳಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸಿದ್ದು ಪಿಣರಾಯಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

'ಶಬರಿಮಲೆ ಸಂಪ್ರದಾಯ ರಕ್ಷಣೆಯಾಗಬೇಕೆಂಬ ವಾದದಲ್ಲಿ ಅರ್ಥವಿದೆ': ರಾಹುಲ್ ಗಾಂಧಿ
ದೇಶ

'ಶಬರಿಮಲೆ ಸಂಪ್ರದಾಯ ರಕ್ಷಣೆಯಾಗಬೇಕೆಂಬ ವಾದದಲ್ಲಿ ಅರ್ಥವಿದೆ': ರಾಹುಲ್ ಗಾಂಧಿ

ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸತತ ಮೂರು ತಿಂಗಳಿನಿಂದ ಶಬರಿಮಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿರುವಂತೆಯೇ ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಶಬರಿಮಲೆ ಸಂಪ್ರದಾಯ ರಕ್ಷಣೆಯಾಗಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಶಬರಿಮಲೆಯಲ್ಲಿ ಅಯ್ಯಪ ಮಕರ ಜ್ಯೋತಿ ದರ್ಶನ, ಪುಳಕಗೊಂಡ ಭಕ್ತ ಸಾಗರ
ದೇಶ

ಶಬರಿಮಲೆಯಲ್ಲಿ ಅಯ್ಯಪ ಮಕರ ಜ್ಯೋತಿ ದರ್ಶನ, ಪುಳಕಗೊಂಡ ಭಕ್ತ ಸಾಗರ

ಕೇರಳ ಪ್ರಸಿದ್ದ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಇಂದು (ಜನವರಿ 14) ಮಕರಜ್ಯೋತಿ ಕಾಣಿಸಿದೆ. ಅಯ್ಯಪ್ಪನ ಸನ್ನಿಧಾನ ಪೊನ್ನಂಬಲಮೇಡು ಬೆಟ್ಟದಲ್ಲಿ ಜ್ಯೋತಿ ದರ್ಶನವಾಗಿದ್ದು.....