Sabarimala

ಅಯ್ಯಪ್ಪ ಸ್ವಾಮಿ ಭಕ್ತರ ಆಕ್ರೋಶದ ಭೀತಿ, ಇನ್ನೂ ಮನೆ ಸೇರದ ಶಬರಿಮಲೆ ಪ್ರವೇಶಿಸಿದ್ದ ಮಹಿಳೆಯರು!
ಶಬರಿಮಲೆ ಪ್ರವೇಶ ಮಾಡಿ ಶತಮಾನದ ಸಂಪ್ರದಾಯಕ್ಕೆ ಕೊನೆ ಹಾಡಿದ್ದ ಕೇರಳದ ಇಬ್ಬರು ಮಹಿಳೆಯರೂ ಇನ್ನೂ ಮನೆಗೆ ವಾಪಸ್ ಆಗಿಲ್ಲ ಎಂದು ತಿಳಿದುಬಂದಿದೆ.

ಶಬರಿಮಲೆ ಆಯ್ತು ಈಗ ಪುರುಷರಿಗೆ ಮಾತ್ರ ಪ್ರವೇಶ ಇರುವ ಅಗಸ್ತ್ಯಕೂಡಂ ಶಿಖರದ ಸರದಿ!
ಶಬರಿಮಲೆ ದೇವಾಲಯಕ್ಕೆ ವಯಸ್ಸಿನ ಮಿತಿ ಇಲ್ಲದೇ ಎಲ್ಲಾ ಮಹಿಳೆಯರಿಗೂ ಪ್ರವೇಶ ಮಾಡುವ ಅವಕಾಶ ಸಿಕ್ಕಿರುವ ಮಾದರಿಯಲ್ಲಿ ಕೇರಳದ ಮತ್ತೊಂದು ಪುರುಷರಿಗೆ ಮಾತ್ರ ಪ್ರವೇಶವಿರುವ ಅಗಸ್ತ್ಯಕೂಡಂ ಶಿಖರಕ್ಕೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದ ಕುರಿತು ವಿಶ್ವಸಂಸ್ಥೆ ಹೇಳಿದ್ದೇನು?
ವಿಶ್ವ ವಿಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿರುವಂತೆಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

ಅನವಶ್ಯಕ ಪ್ರಚೋದನಕಾರಿ ನಡೆ: ಶಬರಿಮಲೆ ಬಗ್ಗೆ ಹೇಳಿಕೆ ನೀಡಿ ನೆಟಿಜನ್ ಗಳ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್
ಶಬರಿಮಲೆ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿ ಅಲ್ಲಿನ ಪುರಾತನ ಸಂಪ್ರದಾಯವನ್ನು ಮುರಿದಿದ್ದನ್ನು ಬಿಜೆಪಿ ನಾಯಕರೂ ಸಹ ಪ್ರತಿಭಟಿಸಿದ್ದು, ಈ ಸಾಲಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಸೇರಿದರಾ?

ಅಯ್ಯಪ್ಪ ದರ್ಶನಕ್ಕೆ ತೆರಳಿದ್ದೆ, ಆದರೆ ಪೊಲೀಸರು ನನಗೆ ಅವಕಾಶ ನೀಡಲಿಲ್ಲ: ಶ್ರೀಲಂಕಾ ಮಹಿಳೆ ಸ್ಪಷ್ಟನೆ
ವಿಶ್ವವಿಖ್ಯಾತ ಪವಿತ್ರ ಯಾತ್ರಾ ತಾಣ ಶಬರಿಮಲೆ ಸ್ವಾಮಿ ಅಯ್ಯಪ್ಪ ಸನ್ನಿಧಾನಕ್ಕೆ ತೆರಳಿ ಶ್ರೀಲಂಕಾ ಮೂಲದ 46 ವರ್ಷದ ಮಹಿಳೆಯೊಬ್ಬರು ದರ್ಶನ ಪಡೆದಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಸ್ವತಃ ಮಹಿಳೆಯೇ ತಾನು ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಶಬರಿಮಲೆ ಪ್ರವೇಶ: ಕೊಡಗಿನಲ್ಲಿ ಕುಳಿತು ಪ್ಲಾನ್ ಮಾಡಿದ್ರಾ ಬಿಂದು, ಕನಕ ದುರ್ಗಾ? ಇಲ್ಲಿದೆ ಶಾಕಿಂಗ್ ಸುದ್ದಿ!
ಕಲಿಯುಗ ವರದ ಶ್ರೀ ಶಬರಿಮಲೆ ಧರ್ಮಶಾಸ್ತ ಅಯ್ಯಪ್ಪಸ್ವಾಮಿ ಸ್ವಾಮಿ ದರ್ಶನ ಪಡೆಯುವ ಮೂಲಕ 800 ವರ್ಷಗಳ ಸಂಪ್ರದಾಯವನ್ನು ಮುರಿದಿದ್ದ ಬಿಂದು ಮತ್ತು ಕನಕದುರ್ಗಾ ದೇಗುಲ ಪ್ರವೇಶಕ್ಕೂ...

ಇಬ್ಬರು ಮಹಿಳೆಯ ಬಳಿಕ ಶ್ರೀಲಂಕಾ ಮಹಿಳೆಯಿಂದ ಅಯ್ಯಪ್ಪ ದರ್ಶನ!
ಇಬ್ಬರು ಮಹಿಳೆಯರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿ ದರ್ಶನ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳ ಕುದಿಯುತ್ತಿದ್ದು, ಇದರ ನಡುವೆಯೇ ಮತ್ತೋರ್ವ ಮಹಿಳೆ ಇಂದು ಮುಂಜಾನೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಅಯ್ಯಪ್ಪನ ದರ್ಶನ ಪಡೆದು ಬಳಿಕ ಪೊಲೀಸ್ ಠಾಣೆಯಲ್ಲಿ ಮಾಲೆ ಬಿಚ್ಚಿ, ಬಟ್ಟೆ ಬದಲಿಸಿ ಹೋದ ಬಿಂದು, ಕನಕ?
ತೀವ್ರ ವಿರೋಧದ ನಡುವೆಯೂ ಬಿಂದು ಹಾಗೂ ಕನಕದುರ್ಗಾ ಎಂಬ ಮಹಿಳೆಯರಿಬ್ಬರು ಸದ್ದಿಲ್ಲದೆ ಶಬರಿಮಲೆ ದೇಗುವ ಪ್ರವೇಶಿಸುವ ಮೂಲಕ 800 ವರ್ಷಗಳ ಸಂಪ್ರದಾಯವನ್ನು...

ಶಬರಿಮಲೆಯತ್ತ 20 ಮಹಿಳೆಯರು ಸೇರಿ 40 ಚೆಕ್ ರಿಪಬ್ಲಿಕ್ ಭಕ್ತರು
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಬ್ಬರ ಪ್ರವೇಶ ವಿರೋಧಿಸಿ ಕೇರಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿರುವ....

