Sabarimala

ಮಹಿಳೆಯರ ಪ್ರವೇಶ ಹಿನ್ನಲೆ ಶುದ್ಧೀಕರಣದ ಬಳಿಕ ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ಸನ್ನಿಧಿ!
ಖ್ಯಾತ ಪವಿತ್ರ ಯಾತ್ರಾ ತಾಣ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರು ಪ್ರವೇಶ ಮಾಡಿದ್ದ ಹಿನ್ನಲೆಯಲ್ಲಿ ತಾತ್ಕಾಲಿಕ ಸ್ಥಗಿತವಾಗಿದ್ದ ದೇಗುಲವನ್ನು ಶುದ್ಧೀಕರಣ ಕಾರ್ಯದ ಬಳಿಕ ಮತ್ತೆ ತೆರೆಯಲಾಗಿದೆ.

ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ: ಕೇರಳ ಡಿಜಿಪಿ
ಶಬರಿಮಲೆಗೆ ಆಗಮಿಸುವ ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ ಎಂದು ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಹೇಳಿದ್ದಾರೆ.

ತೀವ್ರ ಪ್ರತಿಭಟನೆ ಹೊರತಾಗಿಯೂ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ 2 ಮಹಿಳೆಯರು!
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.

ಮಹಿಳೆಯರ ಪ್ರವೇಶ, ಶಬರಿಮಲೆ ಉದ್ವಿಗ್ನ: ಹಲವಡೆ ಘರ್ಷಣೆ, ಪ್ರತಿಭಟನೆ ಹತ್ತಿಕ್ಕಲು ಸ್ಟನ್ ಗ್ರೆನೇಡ್, ಅಶ್ರುವಾಯು ಪ್ರಯೋಗ
50 ವರ್ಷದೊಳಗಿನ ಮಹಿಳೆಯರಿಬ್ಬರು ಶಬರಿಮಲೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಕೇರಳದ ಶಬರಿಮಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಸ್ಟನ್ ಗ್ರೆನೇಡ್...

ಪ್ರತಿಯೊಬ್ಬ ಮಹಿಳೆಗೂ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕಿದೆ: ಬೃಂದಾ ಕಾರಟ್
ಕೇರಳದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ಹಕ್ಕು ಪ್ರತಿಯೊಬ್ಬ ಮಹಿಳೆಗೂ ಇದೆ ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.

ಶಬರಿಮಲೆ ದೇಗುಲ ಪ್ರವೇಶಿಸಿದ ಮಹಿಳೆಯರಾದ ಬಿಂದು ಮತ್ತು ಕನಕ ದುರ್ಗಾ ಬಗ್ಗೆ ಗೊತ್ತಾ?
ತೀವ್ರ ವಿರೋಧದ ನಡುವೆಯೂ ಬಿಂದು ಹಾಗೂ ಕನಕದುರ್ಗಾ ಎಂಬ ಇಬ್ಬರು ಮಹಿಳೆಯರು ಸದ್ದಿಲ್ಲದೆ ಶಬರಿಮಲೆ ದೇಗುವ ಪ್ರವೇಶಿಸುವ ಮೂಲಕ 800 ವರ್ಷಗಳ ಸಂಪ್ರದಾಯವನ್ನು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಕರ್ಮಾ ಸಮಿತಿಯಿಂದ ತೀವ್ರ ಪ್ರತಿಭಟನೆ!
ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಆಕ್ರೋಶ ಭುಗಿಲೆದ್ದಿದ್ದು ಕರ್ಮಾ ಸಮಿತಿ ತೀವ್ರ ಪ್ರತಿಭಟನೆ ನಡೆಸುತ್ತಿದೆ.

ಶಬರಿಮಲೆ ವಿವಾದದ ಕುರಿತು ಸಾಹಿತಿ ಭೈರಪ್ಪ, ಪೇಜಾವರ ಶ್ರೀ ಹೇಳಿದ್ದು ಹೀಗೆ
ಶಬರಿಮಲೆಯಂತಹಾ ಧಾರ್ಮಿಕ ವಿಚಾರಗಳು ಕೋರ್ಟ್ ಕಟಕಟೆಗೆ ಬರಬಾರದು. ಇದು ನಂಬಿಕೆಯ ವಿಚಾರವಾಗಿದ್ದು ಇಂತಹ ವಿವಾದಗಳು ನ್ಯಾಯಾಲಯದ ಮೆಟ್ಟಿಲೇರುವುದು ಮೂರ್ಖತನ ....

ಮಹಿಳೆಯರ ದೇಗುಲ ಪ್ರವೇಶಕ್ಕೆ ಬೇಕಾದ ಎಲ್ಲ ಭದ್ರತೆ ನೀಡಿ: ಪೊಲೀಸರಿಗೆ ಕೇರಳ ಸಿಎಂ ಆದೇಶ
ಇಬ್ಬರು ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶದ ಬೆನ್ನಲ್ಲೇ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲಿಚ್ಛಿಸುವ ಎಲ್ಲ ಮಹಿಳೆಯರಿಗೆ ಸೂಕ್ತ ಭದ್ರತೆ...

