ರಾಜ್ಯಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!
ನವೆಂಬರ್ ನಿಂದ ಜನವರಿವರೆಗೆ ವಾರ್ಷಿಕ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಕೇರಳದ ಸಹಕಾರವನ್ನು ಕೋರಿದೆ.