Sabarmati jail

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!
ಈತನನ್ನು ಬಂಧಿಸಿ ಹೈದರಾಬಾದ್ನಿಂದ ಬಂಧಿಸಿ ಗುಜರಾತ್ನ ಸಬರಮತಿ ಜೈಲಿನಲ್ಲಿರಿಸಲಾಗಿತ್ತು. ಈತನ ದೇಶದ್ರೋಹ ಕೃತ್ಯ ತಿಳಿದ ಜೈಲಿನ ಕೈದಿಗಳು ಆಕ್ರೋಶಗೊಂಡು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.

ಸಬರಮತಿ ಜೈಲಿನ 11 ಕೈದಿಗಳಿಗೆ, ಮೂವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್
ಅಹಮದಾಬಾದ್ನ ಸಬರಮತಿ ಕೇಂದ್ರ ಕಾರಾಗೃಹಕ್ಕೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಜೈಲಿನ 11 ಕೈದಿಗಳಿಗೆ ಮತ್ತು ಮೂವರು ಜೈಲು ಸಿಬ್ಬಂದಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

