ರಾಜ್ಯಭಾರತ್ ಬಂದ್: ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚಲು ಅಂಗಡಿ ಬಂದ್ ಮಾಡಿದ ಮಾಲೀಕ!
ಭಾರತ್ ಬಂದ್'ಗೆ ಕರೆ ನೀಡಿದ್ದರು, ಚಿಕ್ಕಪೇಟೆಯಲ್ಲಿ ಹಲವಾರು ಅಂಗಡಿಗಳು ಎಂದಿನಂತೆ ತಮ್ಮ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿದ್ದವು. ಆದರೆ, ಇಲ್ಲೊಬ್ಬ ವ್ಯಕ್ತಿ ಮಾತ್ರ ತಮ್ಮ ವ್ಯಾಪಾರ ವಹಿವಾಟುಗಳನ್ನು ನಿಲ್ಲಿಸಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ...