Sachin Pilot

'ಈಗಲಾದರೂ ಸಚಿನ್ ಪೈಲಟ್ ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು': 2022ರ ಬಿಕ್ಕಟ್ಟಿನ ಬಗ್ಗೆ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆ
ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ, ಸಚಿನ್ ಪೈಲಟ್ ಅವರನ್ನು ಹೊಸ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದನ್ನು ಗೆಹ್ಲೋಟ್ ಬಣದ ಶಾಸಕರು ವಿರೋಧಿಸಿದ್ದರು.

BJP-RSS ಶಿಸ್ತಿನ ಫೋಟೋ ಹಂಚಿಕೊಂಡು ದಿಗ್ವಿಜಯ್ ಸಿಂಗ್ ವಿವಾದ: ಶಶಿ ತರೂರ್ ಬೆಂಬಲ; ಆಂತರಿಕ ಸುಧಾರಣೆ ಅತ್ಯಗತ್ಯ ಎಂದ ಸಂಸದ
ಸಂಘಟನೆಯ ಶಕ್ತಿಯ ಜೀವಂತ ಉದಾಹರಣೆ ಎಂದು ಬಣ್ಣಿಸಿದ ದಿಗ್ವಿಜಯ್ ಸಿಂಗ್, ಯಾವುದೇ ರಾಜಕೀಯ ಪಕ್ಷದ ನಿಜವಾದ ಶಕ್ತಿ ಅದರ ಕಾರ್ಯಕರ್ತರು ಮತ್ತು ಬಲವಾದ ಸಂಘಟನೆಯಿಂದ ಬರುತ್ತದೆ ಎನ್ನುವುದರೊಂದಿಗೆ "ಜೈ ಸಿಯಾ ರಾಮ್ ಎಂದು ತಿಳಿಸಿದ್ದರು.

ಸಿಎಂ ಗುದ್ದುಗೆ ಗುದ್ದಾಟ: ಹೈಕಮಾಂಡ್ ನಿರ್ಧಾರಕ್ಕೆ CM-DCM ಬದ್ಧ; ಸಚಿನ್ ಪೈಲಟ್
ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಿಲ್ಲ ಎಂದು ಪಕ್ಷದ ಯಾವ ನಾಯಕರು ಹೇಳಿದ್ದಾರೆ ತಿಳಿಸಿ, ಈ ನಿರ್ಧಾರ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೂ ಸ್ವೀಕಾರಾರ್ಹ.

ನರೇಗಾ ಹೆಸರು ಬದಲಾವಣೆ: ಕಾಂಗ್ರೆಸ್ ಆರೋಪಕ್ಕೆ ಸಿಟಿ ರವಿ ತಿರುಗೇಟು
ಈ ಬದಲಾವಣೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮಾಡಿ ಒತ್ತಡ ಹಾಕಲಾಗುವುದು ಎಂದರು. ಕೇಂದ್ರ ಸರ್ಕಾರ ಐತಿಹಾಸಿಕ ಪ್ರಮಾದ ಎಸಗಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹೆಸರಿನಲ್ಲಿದ್ದ ಯೋಜನೆ ಹೆಸರು ಬದಲಿಸಲಾಗಿದೆ.

PoK ಭಾರತದ ಅವಿಭಾಜ್ಯ ಅಂಗ; 1994ರ ನಿರ್ಣಯ ಪುನರುಚ್ಚಾರದ ಸಮಯ: ಸಚಿನ್ ಪೈಲಟ್
1994ರಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಇದನ್ನು ಪಾಕಿಸ್ತಾನ ತೊರೆಯುವಂತೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿತ್ತು.

ಈ ಜನಾದೇಶದಿಂದ ಮೋದಿ ಸರ್ಕಾರದ ಧೋರಣೆ ಬದಲಾಗಲಿದೆ: ಸಚಿನ್ ಪೈಲಟ್
ಲೋಕಸಭೆ ಚುನಾವಣೆಯಲ್ಲಿ ಮತದಾರ ಯಾವುದೇ ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡದ ಕಾರಣ ಬಿಜೆಪಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರದ ಧೋರಣೆ ಬದಲಾಗಲಿದೆ.

ಉತ್ತಮ ಅಭ್ಯರ್ಥಿಗಳೊಂದಿಗೆ ಹೆಚ್ಚು ಪ್ರಯತ್ನ ಪಟ್ಟಿದ್ದರೆ ಕಾಂಗ್ರೆಸ್ ರಾಜಸ್ಥಾನ ಚುನಾವಣೆ ಗೆಲ್ಲಬಹುದಿತ್ತು: ಸಚಿನ್ ಪೈಲಟ್
ಉತ್ತಮ ಅಭ್ಯರ್ಥಿಗಳೊಂದಿಗೆ ಇನ್ನೂ ಸ್ವಲ್ಪ ಹೆಚ್ಚು ಪ್ರಯತ್ನ ಪಟ್ಟಿದ್ದರೆ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಬಹುದಿತ್ತು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ಹೇಳಿದ್ದಾರೆ. ಅಲ್ಲದೆ ತಮ್ಮ ಮತ್ತು ಮಾಜಿ...

ಬಿಜೆಪಿ ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಯತ್ನಿಸುತ್ತಿದೆ: ಸಚಿನ್ ಪೈಲಟ್
ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಶನಿವಾರ ಆರೋಪಿಸಿದ್ದಾರೆ ಮತ್ತು ಜನ ಎಚ್ಚರಿಕೆಯಿಂದ ಇರುವಂತೆ...

ನಾವು ಪಕ್ಷದ ಸಿದ್ಧಾಂತವನ್ನು ಬಲಪಡಿಸುತ್ತೇವೆ, ಅದನ್ನು ಜನರ ಬಳಿಗೆ ಕೊಂಡೊಯ್ಯುತ್ತೇವೆ: ಸಿಡಬ್ಲ್ಯುಸಿ ಪುನರ್ ರಚನೆ ಬಳಿಕ ಸಚಿನ್ ಪೈಲಟ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ಪುನರ್ ರಚಿಸಿದ್ದು, ಸಮಿತಿಯಲ್ಲಿ ತಮ್ಮನ್ನು ಸದಸ್ಯರನ್ನಾಗಿ ಮಾಡಿದ್ದಕ್ಕೆ ಪಕ್ಷದ ಉನ್ನತ ನಾಯಕತ್ವಕ್ಕೆ ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಕೃತಜ್ಞತೆ ಸಲ್ಲಿಸಿದ್ದಾರೆ.

