ದೇಶರಾಜಸ್ಥಾನ: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸಚಿನ್ ಪೈಲಟ್ ಬಣದ ಶಾಸಕರ ಒತ್ತಾಯ
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವಂತೆ, ಸಚಿನ್ ಪೈಲಟ್ ಗುಂಪಿನ ಕೆಲ ಶಾಸಕರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಇರುವ ಶಾಸಕರ ಬೆಂಬಲ ತಿಳಿಯಲು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.